ಬಿಜೆಪಿ ಅಭ್ಯರ್ಥಿ

ಬಂಕಿಪುರ ಉಪಚುನಾವಣೆ: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದ ಬಿಜೆಪಿ ಅಭ್ಯರ್ಥಿ!
ನಾಮಪತ್ರ ಸಲ್ಲಿಸಲು ಕೊನೆಯ ದಿನಾಂಕ ಜುಲೈ 13 ಆಗಿರುವುದರಿಂದ ಬಿಜೆಪಿಗೆ ಬದಲಿ ಅಭ್ಯರ್ಥಿಯನ್ನು ಅಂತಿಮಗೊಳಿಸಲು ಸ್ವಲ್ಪ ಸಮಯ ಉಳಿದಿದೆ.

Sringeri Constituency: ಕಾಂಗ್ರೆಸ್‌ಗೆ ಶಾಕ್; ಬಿಜೆಪಿ ಅಭ್ಯರ್ಥಿ ಜೀವರಾಜ್ ಗೆಲುವು; ನೂತನ ಶಾಸಕನಾಗಿ ಘೋಷಣೆ!
2023ರ ಚುನಾವಣೆಯಲ್ಲಿ ಕಾಂಗ್ರೆಸ್‌ನ ಟಿ.ಡಿ.ರಾಜೇಗೌಡ ಅವರು ಬಿಜೆಪಿಯ ಡಿ.ಎನ್.ಜೀವರಾಜ್ ವಿರುದ್ಧ ಕೇವಲ 201 ಮತಗಳ ಅಲ್ಪ ಅಂತರದಿಂದ ಜಯಗಳಿಸಿದ್ದರು. ನಂತರ ಮೇ 2023ರಿಂದ ಶಾಸಕರಾಗಿ ಕಾರ್ಯನಿರ್ವಹಿಸುತ್ತಿದ್ದರು.

ದಾವಣಗೆರೆ ಉಪಚುನಾವಣೆ: BJP ಅಭ್ಯರ್ಥಿ ಶ್ರೀನಿವಾಸ್ ಆಸ್ತಿ ವಿವರ ಘೋಷಣೆ; ಚರಾಸ್ತಿ, ಸ್ಥಿರಾಸ್ತಿ ಎಷ್ಟಿದೆ ಗೊತ್ತಾ..?
ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ಟಿ.ದಾಸಕರಿಯಪ್ಪ ಅವರು ಶುಕ್ರವಾರ ದಾವಣಗೆರೆ ಪಾಲಿಕೆಗೆ ಆಗಮಿಸಿ ಚುನಾವಣಾಧಿಕಾರಿಗೆ ನಾಮಪತ್ರ ಸಲ್ಲಿಕೆ ಮಾಡಿದ್ದು, 5.76 ಕೋಟಿ ರೂ.ಗೂ ಅಧಿಕ ಮೌಲ್ಯದ ಸ್ಥಿರ ಮತ್ತು ಚರಾಸ್ತಿಗಳನ್ನು ಹೊಂದಿರುವುದಾಗಿ ಘೋಷಿಸಿಕೊಂಡಿದ್ದಾರೆ.

ದಾವಣಗೆರೆ ದಕ್ಷಿಣ ಉಪಚುನಾವಣೆ: BJP ಅಭ್ಯರ್ಥಿ ಶ್ರೀನಿವಾಸ್ ನಾಮಪತ್ರ ಸಲ್ಲಿಕೆ, ಗೆಲ್ಲುವ ವಿಶ್ವಾಸ
ಮಾಜಿ ಸಂಸದ ಡಾ. ಜಿ.ಎಂ. ಸಿದ್ದೇಶ್ವರ ಅವರು ಕಾಂಗ್ರೆಸ್‌ಗೆ ಲಾಭವಾಗುವಂತೆ ಯಾವುದೇ ಹೇಳಿಕೆ ನೀಡದಂತೆ ಬಿಜೆಪಿ ಕಾರ್ಯಕರ್ತರಿಗೆ ಸೂಚಿಸಿದರು.
ಕಡಬ ಪಟ್ಟಣ ಪಂಚಾಯಿತಿ ಚುನಾವಣೆ: ಒಂದೇ ಒಂದು ಮತ ಪಡೆಯದ ಬಿಜೆಪಿ ಅಭ್ಯರ್ಥಿ, ಕಾಂಗ್ರೆಸ್‌ಗೆ ಭರ್ಜರಿ ಗೆಲುವು!
ವಾರ್ಡ್ ಸಂಖ್ಯೆ 1 ರ ಮತದಾರರಲ್ಲದ ಪ್ರೇಮಾ, ಅವರು ವಾಸಿಸುವ ವಾರ್ಡ್ ಸಂಖ್ಯೆ 6 ರಲ್ಲೂ ಕಣದಲ್ಲಿದ್ದರು. ಆದರೆ, ಅಲ್ಲಿಯೂ 177 ಮತಗಳನ್ನು ಗಳಿಸಿ ಕಾಂಗ್ರೆಸ್‌ನ ನೀಲಾವತಿ ಶಿವರಾಮ್ ಎಂ.ಎಸ್. ವಿರುದ್ಧ ಸೋತರು.

Vice-President Polls: ಬಿಜೆಪಿ ಅಭ್ಯರ್ಥಿ ಸಿ.ಪಿ ರಾಧಾಕೃಷ್ಣನ್ ಬಗೆಗಿನ 10 ಸಂಗತಿಗಳು!
ತಮಿಳುನಾಡಿನಲ್ಲಿ ಜನಿಸಿದ ರಾಧಾಕೃಷ್ಣನ್ ಅವರು ಕಳೆದ ವರ್ಷದ ಜುಲೈನಿಂದ ಮಹಾರಾಷ್ಟ್ರದ ರಾಜ್ಯಪಾಲರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ಜಮ್ಮು ಮತ್ತು ಕಾಶ್ಮೀರ: ಬಿಜೆಪಿ ಅಭ್ಯರ್ಥಿ ಮುಷ್ತಾಕ್ ಅಹ್ಮದ್ ಬುಖಾರಿ ಹೃದಯಾಘಾತದಿಂದ ನಿಧನ
ಮುಷ್ತಾಕ್ ಅಹ್ಮದ್ ಬುಖಾರಿ ಅವರು ಇಂದು ಪೂಂಚ್ ಜಿಲ್ಲೆಯ ತಮ್ಮ ನಿವಾಸದಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತು.

ಮತದಾನ ನಡೆದ ಮರುದಿನವೇ ಮೊರಾದಾಬಾದ್‌ನ ಬಿಜೆಪಿ ಅಭ್ಯರ್ಥಿ ಸರ್ವೇಶ್ ಸಿಂಗ್ ನಿಧನ!
ಮತದಾನ ನಡೆದ ಮರುದಿನವೇ ಮೊರಾದಾಬಾದ್‌ನ ಬಿಜೆಪಿ ಅಭ್ಯರ್ಥಿ ಸರ್ವೇಶ್ ಸಿಂಗ್ ನಿಧನರಾಗಿದ್ದಾರೆ. ಮೊರಾದಾಬಾದ್‌ನಲ್ಲಿ ನಿನ್ನೆಯಷ್ಟೇ ಮತದಾನ ನಡೆದಿತ್ತು.

ರಾಯಚೂರು ಬಿಜೆಪಿ ಅಭ್ಯರ್ಥಿಗೆ ಸಂಕಷ್ಟ: ರಾಜಾ ಅಮರೇಶ್ವರ ನಾಯಕ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ವ್ಯಕ್ತಿ!
ರಾಯಚೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ಅವರು ಸುಳ್ಳು ದಾಖಲೆಗಳನ್ನು ನೀಡುವ ಮೂಲಕ ಎಸ್‌ಟಿ ಜಾತಿ ಪ್ರಮಾಣ ಪತ್ರ ಪಡೆದುಕೊಂಡಿದ್ದಾರೆ ಎಂದು ಆರೋಪಿಸಿ ವ್ಯಕ್ತಿಯೊಬ್ಬರು ಕರ್ನಾಟಕ ಹೈಕೋರ್ಟ್‌ನ ಕಲಬುರಗಿ ಪೀಠದ ಮೊರೆ ಹೋಗಿದ್ದಾರೆ.

