ದೇಶವಿವಾದಾತ್ಮಕ ಟ್ವೀಟ್: ಬಿಜೆಪಿ ಅಭ್ಯರ್ಥಿ ಕಪಿಲ್ ಮಿಶ್ರಾ ಪ್ರಚಾರಕ್ಕೆ 48 ಗಂಟೆಗಳ ನಿರ್ಬಂಧ
ದೆಹಲಿ ವಿಧಾನಸಭೆ ಚುನಾವಣೆಯನ್ನು ಭಾರತ ಮತ್ತು ಪಾಕಿಸ್ತಾನ ನಡುವಿನ ಸಂಘರ್ಷಕ್ಕೆ ಹೋಲಿಕೆ ಮಾಡಿ ವಿವಾದಾತ್ಮಕ ಟ್ಟೀಟ್ ಮಾಡಿದ್ದ ಬಿಜೆಪಿ ಅಭ್ಯರ್ಥಿ ಕಪಿಲ್ ಮಿಶ್ರಾ ಅವರಿಗೆ 48 ಗಂಟೆಗಳ ಕಾಲ ಚುನಾವಣಾ ಪ್ರಚಾರ ನಡೆಸದಂತೆ ಚುನಾವಣಾ ಆಯೋಗ ನಿರ್ಬಂಧ ಹೇರಿದೆ.