ದೇಶBihar elections 2025: ಬಿಜೆಪಿ ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ; ಗಾಯಕಿ ಮೈಥಿಲಿಗೆ ಟಿಕೆಟ್
ನಿನ್ನೆಯಷ್ಟೇ ಕೇಸರಿ ಪಕ್ಷ ಸೇರಿದ ಜಾನಪದ ಗಾಯಕಿ ಮೈಥಿಲಿ ಠಾಕೂರ್ ಅವರು ಅಲಿನಗರ ಕ್ಷೇತ್ರದಿಂದ ಸ್ಪರ್ಧಿಸಲಿದ್ದು, ಬಕ್ಸಾರ್ನಿಂದ ಮಾಜಿ ಐಪಿಎಸ್ ಅಧಿಕಾರಿ ಆನಂದ್ ಮಿಶ್ರಾ ಅವರನ್ನು ಕಣಕ್ಕಿಳಿಸಲಾಗಿದೆ.