ಬಿಜೆಪಿ ಅಭ್ಯರ್ಥಿಗಳ ಪಟ್ಟಿ

ಮಧ್ಯಪ್ರದೇಶ-ಛತ್ತೀಸ್‌ಗಢ ವಿಧಾನಸಭಾ ಚುನಾವಣೆ: ಮೊದಲ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ!
ದೇಶ

ಮಧ್ಯಪ್ರದೇಶ-ಛತ್ತೀಸ್‌ಗಢ ವಿಧಾನಸಭಾ ಚುನಾವಣೆ: ಮೊದಲ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ!

ಮಧ್ಯಪ್ರದೇಶ ಮತ್ತು ಛತ್ತೀಸ್‌ಗಢದಲ್ಲಿ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಜೆಪಿ ಬಿಡುಗಡೆ ಮಾಡಿದೆ. ಈ ವರ್ಷ ಎರಡೂ ರಾಜ್ಯಗಳಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದ್ದು ಇದಕ್ಕಾಗಿ ಪಕ್ಷ ಸಿದ್ಧತೆಯಲ್ಲಿ ತೊಡಗಿದೆ. 

ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ನಮ್ಮ ಗೆಲುವಿಗೆ ದಿಕ್ಸೂಚಿ: ಸಿಎಂ ಬಸವರಾಜ ಬೊಮ್ಮಾಯಿ
ರಾಜಕೀಯ

ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ನಮ್ಮ ಗೆಲುವಿಗೆ ದಿಕ್ಸೂಚಿ: ಸಿಎಂ ಬಸವರಾಜ ಬೊಮ್ಮಾಯಿ

ಪಕ್ಷದ ವತಿಯಿಂದ ಬಿಡುಗಡೆ ಮಾಡಿರುವ 189 ಅಭ್ಯರ್ಥಿಗಳ ಮೊದಲ ಪಟ್ಟಿ ಈ ಬಾರಿ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ನಮ್ಮ ಗೆಲುವಿನ ದಿಕ್ಸೂಚಿಯನ್ನು ತೋರಿಸುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಬಿಜೆಪಿ ಅಭ್ಯರ್ಥಿಗಳ ಬಡಿದಾಟಕ್ಕಿಂತ ಬಣ ಬಡಿದಾಟವೇ ಪಟ್ಟಿ ಬಿಡುಗಡೆಗೆ ತಡೆಯೊಡ್ಡಿದೆ: ಕಾಂಗ್ರೆಸ್
ರಾಜಕೀಯ

ಬಿಜೆಪಿ ಅಭ್ಯರ್ಥಿಗಳ ಬಡಿದಾಟಕ್ಕಿಂತ ಬಣ ಬಡಿದಾಟವೇ ಪಟ್ಟಿ ಬಿಡುಗಡೆಗೆ ತಡೆಯೊಡ್ಡಿದೆ: ಕಾಂಗ್ರೆಸ್

ಮೇ 10 ರಂದು ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಈಗಾಗಲೇ ಅಭ್ಯರ್ಥಿಗಳ ಎರಡು ಪಟ್ಟಿಯನ್ನು ಬಿಡುಗಡೆ ಮಾಡಿದ್ದರೆ, ಜೆಡಿಎಸ್ ಕೂಡಾ ಎರಡನೇ ಪಟ್ಟಿ ಬಿಡುಗಡೆಗೆ ಸಜ್ಜಾಗುತ್ತಿದೆ.

ವಿಧಾನಪರಿಷತ್ ಚುನಾವಣೆ: 20 ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ 
ರಾಜಕೀಯ

ವಿಧಾನಪರಿಷತ್ ಚುನಾವಣೆ: 20 ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ 

ರಾಜ್ಯ ವಿಧಾನ ಪರಿಷತ್‌ನ 25 ಸ್ಥಾನಗಳಿಗೆ ನಡೆಯಲಿರುವ ಚುನಾವಣೆಗೆ ಸಂಬಂಧಿಸಿದಂತೆ ಬಿಜೆಪಿಯು ಶುಕ್ರವಾರ ತನ್ನ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ.