ರಾಜಕೀಯಅವರಿಗೆ ಧೈರ್ಯವೇ ಇಲ್ಲ, ಪುಕ್ಕಲರು: RSS ವಿರುದ್ಧ ಬಿ.ಕೆ ಹರಿಪ್ರಸಾದ್ ಕಿಡಿ
KPCC ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್ ಇಂದು ಅಧಿಕೃತವಾಗಿ ಅಧಿಕಾರ ಸ್ವೀಕರಿಸಿದರು. ಬೆಂಗಳೂರು ಅರಮನೆ ಮೈದಾನದಲ್ಲಿ ನಡೆದ ಅಧಿಕಾರ ಸ್ವೀಕಾರ ಕಾರ್ಯಕ್ರಮದಲ್ಲಿ ಮಾತನಾಡಿದ ಹರಿಪ್ರಸಾದ್, RSS ಹಾಗೂ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.