ಬಿಜೆಪಿ ಎಂಎಲ್ ಸಿ ರವಿಕುಮಾರ್

ಶಾಲಿನಿ ರಜನೀಶ್ ವಿರುದ್ಧ ಅವಹೇಳನಾಕಾರಿ ಹೇಳಿಕೆ: ಜುಲೈ 8ರವರೆಗೆ MLC ಎನ್. ರವಿಕುಮಾರ್ ಬಂಧಿಸದಂತೆ ಹೈಕೋರ್ಟ್ ಆದೇಶ
ರಾಜ್ಯ

ಶಾಲಿನಿ ರಜನೀಶ್ ವಿರುದ್ಧ ಅವಹೇಳನಾಕಾರಿ ಹೇಳಿಕೆ: ಜುಲೈ 8ರವರೆಗೆ MLC ಎನ್. ರವಿಕುಮಾರ್ ಬಂಧಿಸದಂತೆ ಹೈಕೋರ್ಟ್ ಆದೇಶ

ಶಾಲಿನಿ ರಜನೀಶ್ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆಗೆ ಸಂಬಂಧಿಸಿದಂತೆ ಎನ್ ರವಿ ಕುಮಾರ್ ವಿರುದ್ಧ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಗುರುವಾರ ಎಫ್ಐಆರ್ ದಾಖಲಾಗಿತ್ತು.

ಶಾಲಿನಿ ರಜನೀಶ್ ವಿರುದ್ಧ ಅವಹೇಳನಕಾರಿ ಹೇಳಿಕೆ: BJP MLC ರವಿಕುಮಾರ್ ವಿರುದ್ಧ FIR ದಾಖಲು
ರಾಜ್ಯ

ಶಾಲಿನಿ ರಜನೀಶ್ ವಿರುದ್ಧ ಅವಹೇಳನಕಾರಿ ಹೇಳಿಕೆ: BJP MLC ರವಿಕುಮಾರ್ ವಿರುದ್ಧ FIR ದಾಖಲು

ರವಿಕುಮಾರ್ ವಿರುದ್ಧ ಜೆಪಿ ನಗರದ ನಂದಾದೀಪ ಮಹಿಳಾ ಸಂಘದ ಅಧ್ಯಕ್ಷೆ ನಾಗರತ್ನ ಅವರು ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಇಂದು ಎಫ್ಐಆರ್ ದಾಖಲಿಸಿದ್ದಾರೆ.

ಕಲಬುರಗಿ ಜಿಲ್ಲಾಧಿಕಾರಿ ಅವಹೇಳನ: ರವಿಕುಮಾರ್ ಗೆ​ ಹೈಕೋರ್ಟ್ ತರಾಟೆ; ಕ್ಷಮೆಯಾಚಿಸುವಂತೆ ತಾಕೀತು
ರಾಜ್ಯ

ಕಲಬುರಗಿ ಜಿಲ್ಲಾಧಿಕಾರಿ ಅವಹೇಳನ: ರವಿಕುಮಾರ್ ಗೆ​ ಹೈಕೋರ್ಟ್ ತರಾಟೆ; ಕ್ಷಮೆಯಾಚಿಸುವಂತೆ ತಾಕೀತು

ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರನ್ನೊಳಗೊಂಡ ರಜಾಕಾಲದ ಏಕಸದಸ್ಯ ಪೀಠ, ಅರ್ಜಿದಾರರ ವಿರುದ್ಧ ಬಲವಂತದ ಕ್ರಮ ಕೈಗೊಳ್ಳದಂತೆ ಪೊಲೀಸರಿಗೆ ಸೂಚನೆ ನೀಡಿದೆ.

ಬೈಕ್ ಗೆ ಬಿಜೆಪಿ ಎಂಎಲ್ ಸಿ ಕಾರು ಡಿಕ್ಕಿ; ಕನಿಷ್ಠ ಮಾನವೀಯತೆ ತೋರದ ಎನ್ ರವಿಕುಮಾರ್ ವಿರುದ್ಧ ಜನರ ಆಕ್ರೋಶ
ರಾಜ್ಯ

ಬೈಕ್ ಗೆ ಬಿಜೆಪಿ ಎಂಎಲ್ ಸಿ ಕಾರು ಡಿಕ್ಕಿ; ಕನಿಷ್ಠ ಮಾನವೀಯತೆ ತೋರದ ಎನ್ ರವಿಕುಮಾರ್ ವಿರುದ್ಧ ಜನರ ಆಕ್ರೋಶ

ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಆಗಿರುವ  ಎಂಎಲ್ ಸಿ ಎನ್.  ರವಿಕುಮಾರ್ ಅವರ ಕಾರು ಬೈಕ್ ಸವಾರನೊಬ್ಬನಿಗೆ ಡಿಕ್ಕಿ ಹೊಡೆದ ಪರಿಣಾಮ ಆತ ಗಾಯಗೊಂಡಿರುವ ಘಟನೆ ಲಕ್ಷ್ಮಿ ಸಾಗರ ಗೇಟ್ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಭಾನುವಾರ ನಡೆದಿದೆ.