ರಾಜಕೀಯಛಲವಾದಿ ನಾರಾಯಣಸ್ವಾಮಿ, ರವಿಕುಮಾರ್ ವಿರುದ್ಧ ರಾಜ್ಯಪಾಲರಿಗೆ ಕಾಂಗ್ರೆಸ್ ದೂರು
ವಿಧಾನ ಪರಿಷತ್ ಆಡಳಿತ ಪಕ್ಷದ ನಾಯಕರಾದ ಎನ್.ಎಸ್.ಭೋಸರಾಜು ಹಾಗೂ ವಿಧಾನ ಪರಿಷತ್ತಿನ ಮುಖ್ಯ ಸಚೇತಕರಾದ ಸಲೀಂ ಅಹ್ಮದ್ ಅವರ ನೇತೃತ್ವದ ನಿಯೋಗ ಇಂದು ರಾಜ್ಯಪಾಲರನ್ನು ಭೇಟಿ ಮಾಡಿ, ಈ ಇಬ್ಬರು ಬಿಜೆಪಿ ಎಂಎಲ್ ಸಿಗಳ ವಿರುದ್ಧ ದೂರು ನೀಡಿದೆ.