ಬಿಜೆಪಿ ಐಟಿ ಸೆಲ್

SIRಗಾಗಿ 'ಬಿಜೆಪಿ ಐಟಿ ಸೆಲ್ ಅಭಿವೃದ್ಧಿಪಡಿಸಿದ ಅಪ್ಲಿಕೇಶನ್‌' ಬಳಕೆ: ಮಮತಾ ಆರೋಪ; ಸುಪ್ರೀಂ ಕೋರ್ಟ್ ಮೊರೆ ಹೋದ ಟಿಎಂಸಿ
ದೇಶ

SIRಗಾಗಿ 'ಬಿಜೆಪಿ ಐಟಿ ಸೆಲ್ ಅಭಿವೃದ್ಧಿಪಡಿಸಿದ ಅಪ್ಲಿಕೇಶನ್‌' ಬಳಕೆ: ಮಮತಾ ಆರೋಪ; ಸುಪ್ರೀಂ ಕೋರ್ಟ್ ಮೊರೆ ಹೋದ ಟಿಎಂಸಿ

ರಾಜ್ಯದಲ್ಲಿ ನಡೆಯುತ್ತಿರುವ SIRಗೆ ಚುನಾವಣಾ ಆಯೋಗ, BJPಯ IT ಸೆಲ್ ಅಭಿವೃದ್ಧಿಪಡಿಸಿದ ಮೊಬೈಲ್ ಅಪ್ಲಿಕೇಶನ್‌ಗಳನ್ನು ಬಳಸುತ್ತಿದೆ ಎಂದು ಪಶ್ಚಿಮ ಬಂಗಾಳ ಸಿಎಂ ಆರೋಪಿಸಿದ್ದಾರೆ.

ಪಹಲ್ಗಾಮ್ ದಾಳಿಗೆ ರಾಹುಲ್ ಗಾಂಧಿ ವಿದೇಶ ಪ್ರವಾಸ ಲಿಂಕ್ ಮಾಡಿ ಸೋಷಿಯಲ್ ಮೀಡಿಯಾ ಪೋಸ್ಟ್: ಕರ್ನಾಟಕ ಬಿಜೆಪಿ ಐಟಿ ಸೆಲ್ ವಿರುದ್ಧ ಪ್ರಕರಣ ದಾಖಲು
ದೇಶ

ಪಹಲ್ಗಾಮ್ ದಾಳಿಗೆ ರಾಹುಲ್ ಗಾಂಧಿ ವಿದೇಶ ಪ್ರವಾಸ ಲಿಂಕ್ ಮಾಡಿ ಸೋಷಿಯಲ್ ಮೀಡಿಯಾ ಪೋಸ್ಟ್: ಕರ್ನಾಟಕ ಬಿಜೆಪಿ ಐಟಿ ಸೆಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಕಾನೂನು ಮತ್ತು ಮಾನವ ಹಕ್ಕುಗಳ ಘಟಕದ ಅಧ್ಯಕ್ಷ ಸಿ.ಎಂ. ಧನಂಜಯ ಅವರು ದೂರು ದಾಖಲಿಸಿದ್ದಾರೆ.

ಬಿಜೆಪಿಗೆ ಸಂಬಂಧಿಸಿದ ವಿಡಿಯೊ ರಿಟ್ವೀಟ್ ಮಾಡಿ ತಪ್ಪು ಮಾಡಿದೆ: 'ಸುಪ್ರೀಂ'ಗೆ ದೆಹಲಿ ಸಿಎಂ ಕೇಜ್ರಿವಾಲ್ ಹೇಳಿಕೆ
ದೇಶ

ಬಿಜೆಪಿಗೆ ಸಂಬಂಧಿಸಿದ ವಿಡಿಯೊ ರಿಟ್ವೀಟ್ ಮಾಡಿ ತಪ್ಪು ಮಾಡಿದೆ: 'ಸುಪ್ರೀಂ'ಗೆ ದೆಹಲಿ ಸಿಎಂ ಕೇಜ್ರಿವಾಲ್ ಹೇಳಿಕೆ

ಮಾನನಷ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಬಿಜೆಪಿ ಐಟಿ ಸೆಲ್‌ಗೆ ಸಂಬಂಧಿಸಿದ ಮಾನಹಾನಿಕರ ವಿಡಿಯೊವನ್ನು ಮರುಟ್ವೀಟ್ ಮಾಡುವ ಮೂಲಕ ತಪ್ಪು ಮಾಡಿದ್ದೇನೆ ಎಂದು ಸೋಮವಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿದ್ದಾರೆ.

ಸಂಸತ್ ನಲ್ಲಿ ಭದ್ರತಾ ಲೋಪ: ಆರೋಪಿ ನೀಲಂ INDIA ಒಕ್ಕೂಟದ ಬೆಂಬಲಿಗರು- ಬಿಜೆಪಿ ಐಟಿ ಸೆಲ್
ದೇಶ

ಸಂಸತ್ ನಲ್ಲಿ ಭದ್ರತಾ ಲೋಪ: ಆರೋಪಿ ನೀಲಂ INDIA ಒಕ್ಕೂಟದ ಬೆಂಬಲಿಗರು- ಬಿಜೆಪಿ ಐಟಿ ಸೆಲ್

ಲೋಕಸಭೆಯಲ್ಲಿ ಭದ್ರತಾ ಲೋಪ ಘಟನೆಗೆ ಸಂಬಂಧಿಸಿದಂತೆ ಬಂಧಿಸಲಾಗಿರುವ ಆರೋಪಿ ನೀಲಂ ಆಜಾದ್ ಇಂಡಿಯಾ ಒಕ್ಕೂಟದ ಬೆಂಬಲಿಗರಾಗಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವಿಯಾ ಹೇಳಿದ್ದಾರೆ.

ಬಿಜೆಪಿ ಐಟಿಸೆಲ್ ಫಟಿಂಗರ ತಾಣ: ಸುಬ್ರಮಣಿಯನ್ ಸ್ವಾಮಿ ಕಿಡಿ
ದೇಶ

ಬಿಜೆಪಿ ಐಟಿಸೆಲ್ ಫಟಿಂಗರ ತಾಣ: ಸುಬ್ರಮಣಿಯನ್ ಸ್ವಾಮಿ ಕಿಡಿ

ಬಿಜೆಪಿ ರಾಜ್ಯಸಭಾ ಸದಸ್ಯ ಸುಬ್ರಹ್ಮಣಿಯನ್ ಸ್ವಾಮಿ ಸ್ವಪಕ್ಷೀಯರನ್ನು ಟೀಕಿಸುವುದು ಹೊಸದೇನು ಅಲ್ಲ.  ಆದರೆ ಈ ಬಾರಿ ಬಿಜೆಪಿ ಐಟಿ ಸೆಲ್ ವಿರುದ್ಧವೂ ಸುಬ್ರಹ್ಮಣಿಯನ್ ಸ್ವಾಮಿ ಕೆಂಡಾಮಂಡಲರಾಗಿದ್ದಾರೆ.