ರಾಜಕೀಯರಾಜ್ಯ ಬಿಜೆಪಿ ಬಣ ಸಂಘರ್ಷ: ಪ್ರತಿಪಕ್ಷ ನಾಯಕ ಆರ್. ಅಶೋಕ್ ದೆಹಲಿಗೆ ದಿಢೀರ್ ದೌಡು
ದೆಹಲಿಯಲ್ಲಿ ಕೆಲ ನಾಯಕರಿಂದ ಯತ್ನಾಳ್ ಉಚ್ಚಾಟನೆಗೆ ವಿರೋಧ ವ್ಯಕ್ತವಾಗಿದೆ. ಇದರಿಂದ ಸಹಜವಾಗಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರಗೆ ಆಘಾತವಾಗಿದೆ. ಈ ನಡುವೆ ಯತ್ನಾಳ್ ಬಗ್ಗೆ ಅಭಿಪ್ರಾಯ ಪಡೆಯಲೆಂದೇ ಅಶೋಕ್ ಗೆ ವರಿಷ್ಠರು ಬುಲಾವ್ ಕೊಟ್ಟಿರುವ ಮಾಹಿತಿ ಇದೆ.