ಬಿಜೆಪಿ ಕಚೇರಿ

ಚಂಡೀಗಢ: ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಭಾರೀ ಸ್ಫೋಟದ ಸದ್ದು
ಇಂದು ಸಂಜೆ 5 ಗಂಟೆ ಸುಮಾರಿಗೆ ಭಾರೀ ಸ್ಫೋಟದ ಶಬ್ದ ಕೇಳಿಬಂತ್ತು ಎಂದು ರಾಜ್ಯ ಬಿಜೆಪಿ ನಾಯಕ ವಿನೀತ್ ಜೋಶಿ ಅವರು ತಿಳಿಸಿದ್ದಾರೆ.

ಬೆಂಗಳೂರು: ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಕಾಂಗ್ರೆಸ್ ಕಾರ್ಯಕರ್ತರು ಪೊಲೀಸರ ವಶಕ್ಕೆ
ಕನಿಷ್ಠ 20 ಕಾಂಗ್ರೆಸ್ ಕಾರ್ಯಕರ್ತರನ್ನು ಮುನ್ನೆಚ್ಚರಿಕೆ ಕ್ರಮವಾಗಿ ವಶಕ್ಕೆ ಪಡೆಯಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Uttar Pradesh: ಪಕ್ಷದ ಕಚೇರಿಯಲ್ಲೇ ಮಹಿಳೆ ಜೊತೆ ಚಕ್ಕಂದ ಆರೋಪ; BJP ನಾಯಕನಿಗೆ ನೋಟಿಸ್!
ಮಧ್ಯಪ್ರದೇಶದಲ್ಲಿ ಬಿಜೆಪಿ ನಾಯಕ ಮನೋಹರ್‌ಲಾಲ್ ಧಕಾಡ್ ಅವರ ಸೆಕ್ಸ್ ವಿಡಿಯೋ ವಿವಾದದ ಬೆನ್ನಲ್ಲೇ ಸಿವ್ನಿ ಮಾಲ್ವಾದ ನಾಯಕ ಕಮಲ್ ರಘುವಂಶಿ ಅವರ ಹಳೆಯ ಅಶ್ಲೀಲ ವಿಡಿಯೋ ವ್ಯಾಪಕ ವೈರಲ್ ಆಗುತ್ತಿದೆ.

ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ: ರಾಜ್ಯ ಬಿಜೆಪಿ ಕಚೇರಿ ಮೇಲೆ ಉಗ್ರರ ಕೆಂಗಣ್ಣು, ಭದ್ರತೆ ಮತ್ತಷ್ಟು ಹೆಚ್ಚಳ
ಗೃಹ ಇಲಾಖೆ ಸೂಚನೆ ಮೇರೆಗೆ ಮಲ್ಲೇಶ್ವರ ಬಿಜೆಪಿ ಕಚೇರಿಗೆ ಭದ್ರತೆಯನ್ನು ಹೆಚ್ಚಳ ಮಾಡಲಾಗಿದೆ. ನಗರದಲ್ಲಿರುವ ಬಿಜೆಪಿ ಕಚೇರಪಿಗೆ ಮೆಟಲ್ ಡಿಟೆಕ್ಟರ್, ಬಿಗಿ ತಪಾಸಣೆ, ಹೆಚ್ಚುವರಿಯಾಗಿ ಪೊಲೀಸರ ನಿಯೋಜನೆ ಮಾಡಲಾಗಿದೆ.

ಬೇಹುಗಾರಿಕೆಯ ದೊಡ್ಡ ವೈಫಲ್ಯ: ಗೃಹ ಸಚಿವರ ರಾಜೀನಾಮೆಗೆ ಭಾಸ್ಕರ್ ರಾವ್ ಆಗ್ರಹ
ಬೆಂಗಳೂರು ನಗರ ಬೇಹುಗಾರಿಕಾ ದಳ, ನಗರ ಭಯೋತ್ಪಾದನಾ ನಿಗ್ರಹ ದಳ, ಕೋಟ್ಯಂತರ ರೂಪಾಯಿ ಖರ್ಚು ಮಾಡಿ ರಚಿಸಿದ ಆಂತರಿಕ ಭದ್ರತಾ ಇಲಾಖೆಗಳು ವಿಫಲವಾಗಿವೆ.

ಬಿಜೆಪಿ ಕಚೇರಿ ಸ್ಫೋಟಗೊಳಿಸುವ ಸಂಚು ವಿಫಲ ನಂತರ ರಾಮೇಶ್ವರಂ ಕೆಫೆ ಸ್ಫೋಟ: ನಾಲ್ವರ ವಿರುದ್ಧ NIA ಚಾರ್ಜ್ ಶೀಟ್ ಸಲ್ಲಿಕೆ
ಮಾರ್ಚ್ 3 ರಂದು ಪ್ರಕರಣದ ತನಿಖೆಯನ್ನು ಆರಂಭಿಸಿದ NIA, “ವಿವಿಧ ರಾಜ್ಯಗಳ ಪೊಲೀಸ್ ಪಡೆಗಳು ಮತ್ತು ಇತರ ಏಜೆನ್ಸಿಗಳ ಸಹಕಾರದೊಂದಿಗೆ ನಾಲ್ವರನ್ನು ಬಂಧಿಸಿತ್ತು.

ದೆಹಲಿ ಬಿಜೆಪಿ ಕಚೇರಿಯಲ್ಲಿ ಅಗ್ನಿ ಅವಘಡ
ಕೇಂದ್ರ ದೆಹಲಿಯಲ್ಲಿರುವ ದೆಹಲಿ ಬಿಜೆಪಿ ಕಚೇರಿಯಲ್ಲಿ ಗುರುವಾರ ಬೆಂಕಿ ಕಾಣಿಸಿಕೊಂಡಿದೆ ಎಂದು ದೆಹಲಿ ಅಗ್ನಿಶಾಮಕ ಸೇವೆಯ ಅಧಿಕಾರಿಗಳು ತಿಳಿಸಿದ್ದಾರೆ.

ಮಹಿಳಾ ಮೀಸಲಾತಿ ಮಸೂದೆ ಸಾಮಾನ್ಯ ಕಾನೂನಲ್ಲ, ನವ ಭಾರತದ ಹೊಸ ಪ್ರಜಾಸತ್ತಾತ್ಮಕ ಬದ್ಧತೆಯ ಘೋಷಣೆ: ಪ್ರಧಾನಿ ಮೋದಿ
ಮಹಿಳೆಯರಿಗೆ ಶೇಕಡಾ 33ರಷ್ಟು ರಾಜಕೀಯ ಪ್ರಾತಿನಿಧ್ಯ ನೀಡುವ ಮಹಿಳಾ ಮೀಸಲಾತಿ ಮಸೂದೆ ರಾಜ್ಯಸಭೆಯಲ್ಲಿ ಕೂಡ ಅಂಗೀಕಾರವಾಗಿದ್ದು, ಈ ಹಿನ್ನೆಲೆಯಲ್ಲಿ ಇಂದು ಶುಕ್ರವಾರ ದೆಹಲಿಯ ದೀನ್ ದಯಾಳ್ ಉಪಾಧ್ಯಾಯ ಮಾರ್ಗದಲ್ಲಿರುವ ಬಿಜೆಪಿ ಕಚೇರಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಅಭಿನಂದನೆ ಕಾರ್ಯಕ್ರಮ ಏರ್ಪಡಿಸಲಾಗಿತ್ತು.

ಜನಾಂಗೀಯ ಹಿಂಸಾಚಾರದಲ್ಲಿ ಹೊತ್ತಿ ಉರಿಯುತ್ತಿರುವ ಮಣಿಪುರ: ಗುಂಪನ್ನು ಚದುರಿಸಲು ಅಶ್ರುವಾಯು ಪ್ರಯೋಗ- ವಿಡಿಯೋ
ಮಣಿಪುರ ಜನಾಂಗೀಯ ಹಿಂಸಾಚಾರದಲ್ಲಿ ಹೊತ್ತಿ ಉರಿಯುತ್ತಿದೆ. ಇಂದು ನಡೆದ ಗುಂಡಿನ ದಾಳಿಯಲ್ಲಿ ಒಬ್ಬರು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಇಂಫಾಲ್ ಪಶ್ಚಿಮ ಜಿಲ್ಲೆಯಲ್ಲಿ ಶಸ್ತ್ರಸಜ್ಜಿತ ದುಷ್ಕರ್ಮಿಗಳು ಗ್ರಾಮಸ್ಥರ ಮೇಲೆ ಗುಂಡು ಹಾರಿಸಿದ ನಂತರ ಒಬ್ಬರು ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಗಾಯಗೊಂಡಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

