ಬಿಜೆಪಿ ಕಾರ್ಯಕರ್ತನ ಹತ್ಯೆ

ಕೇರಳ: ಬಿಜೆಪಿ ಕಾರ್ಯಕರ್ತನ ಹತ್ಯೆ; ಎಂಟು CPI(M)ಕಾರ್ಯಕರ್ತರಿಗೆ ಜೀವಾವಧಿ ಶಿಕ್ಷೆ
ಬಿಜೆಪಿ ಕಾರ್ಯಕರ್ತ ಎಳಂಬಿಲಾಯಿ ಸೂರಜ್ ಹತ್ಯೆ ಪ್ರಕರಣದಲ್ಲಿ ಒಂಬತ್ತು ಸಿಪಿಐ(ಎಂ) ಕಾರ್ಯಕರ್ತರು ತಪ್ಪಿತಸ್ಥರೆಂದು ತಲಶ್ಶೇರಿ ಪ್ರಧಾನ ಸೆಷನ್ಸ್ ನ್ಯಾಯಾಧೀಶ ಕೆ ಟಿ ನಿಸಾರ್ ಅಹಮ್ಮದ್ ಶುಕ್ರವಾರ ತೀರ್ಪು ನೀಡಿದ್ದಾರೆ.

ಛತ್ತೀಸ್‌ಗಢ: ನಕ್ಸಲರಿಂದ ಬಿಜಾಪುರದಲ್ಲಿ ಬಿಜೆಪಿ ಕಾರ್ಯಕರ್ತನ ಹತ್ಯೆ
ಪೊಲೀಸ್ ಮಾಹಿತಿದಾರನಂತೆ ವರ್ತಿಸುತ್ತಿದ್ದಾರೆ ಎಂಬ ಕಾರಣಕ್ಕೆ ಬಿಜೆಪಿ ಕಾರ್ಯಕರ್ತ ಕುಡಿಯಮ್ ಮಾಡೋ ಅವರನ್ನು ನಕ್ಸಲರು ಮಂಗಳವಾರ ರಾತ್ರಿ ಹತ್ಯೆ ಮಾಡಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಪಶ್ಚಿಮ ಬಂಗಾಳ: ಚುನಾವಣೋತ್ತರ ಹಿಂಸಾಚಾರ; ಬಿಜೆಪಿ ಕಾರ್ಯಕರ್ತನಿಗೆ ಗುಂಡಿಕ್ಕಿ ಹತ್ಯೆ
ಚುನಾವಣೋತ್ತರ ಹಿಂಸಾಚಾರದಲ್ಲಿ ಪಶ್ಚಿಮ ಬಂಗಾಳದ ನಾಡಿಯಾ ಜಿಲ್ಲೆಯಲ್ಲಿ ಬಿಜೆಪಿ ಕಾರ್ಯಕರ್ತರೊಬ್ಬರನ್ನು ಗುಂಪೊಂದು ಹತ್ಯೆ ಮಾಡಿದ್ದು, ಕೇಸರಿ ಪಕ್ಷವು ಆಡಳಿತಾರೂಢ ತೃಣಮೂಲ ಕಾಂಗ್ರೆಸ್‌ನತ್ತ ಬೆರಳು ಮಾಡಿದೆ. ಆದರೆ, ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಈ ಹತ್ಯೆ ನಡೆದಿದೆ ಎಂದು ಟಿಎಂಸಿ ಹೇಳಿದೆ.

