ಬಿಜೆಪಿ ಕಾರ್ಯಕರ್ತೆ

ಹುಬ್ಬಳ್ಳಿ ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ವಿವಾದಕ್ಕೆ ರಾಜಕೀಯ ತಿರುವು: ರಾಜಕೀಯ ನಾಯಕರ ಆರೋಪ-ಪ್ರತ್ಯಾರೋಪ
ವಿಜಯಲಕ್ಷ್ಮಿ ಅವರ ಕುಟುಂಬ ಸದಸ್ಯರು ಮತ್ತು ಬಿಜೆಪಿ ಕಾರ್ಯಕರ್ತರ ದೂರಿನ ಆಧಾರದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಸುವರ್ಣ ಕಲ್ಕುಂಟ್ಲ ಅವರು ಕೆಲವು ಅಸ್ವಸ್ಥತೆಯಿಂದ ಕೆಎಂಸಿ-ಆರ್‌ಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಹುಬ್ಬಳ್ಳಿ: ವಶಕ್ಕೆ ಪಡೆದಾಗ ಆಕೆ ವಿವಸ್ತ್ರಳಾಗಿರಲಿಲ್ಲ; ವ್ಯಾನ್ ಹತ್ತಿದ ಮೇಲೆ ತಾನೇ ಬಟ್ಟೆ ಬಿಚ್ಚಿ ಸೀನ್ ಕ್ರಿಯೇಟ್; Video
ಮಹಿಳೆಯನ್ನ ವಶಕ್ಕೆ ಪಡೆದಾಗ ಆಕೆ ವಿವಸ್ತ್ರಳಾಗಿರಲಿಲ್ಲ. ವ್ಯಾನ್ ಹತ್ತಿದ ಮೇಲೆ ತಾನೇ ಬಟ್ಟೆ ಬಿಚ್ಚಿ ಸೀನ್ ಕ್ರಿಯೇಟ್ ಮಾಡಿದ್ದಾಳೆ ಎಂದು ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತ ಶಶಿಕುಮಾರ್ ತಿಳಿಸಿದ್ದಾರೆ.

ಕಲಬುರಗಿ: ಉದ್ಯಮಿ ಮಲ್ಲಿನಾಥ್ ಬಿರಾದಾರ್ ಮನೆ ಬಳಿ ಬೆಂಕಿ ಹಚ್ಚಿಕೊಂಡು BJP ಕಾರ್ಯಕರ್ತೆ ಆತ್ಮಹತ್ಯೆ
ಮಲ್ಲಿನಾಥ್ ಬಿರಾದಾರ್ ಕೂಡ ಬಿಜೆಪಿ ಕಾರ್ಯಕರ್ತನಾಗಿದ್ದು, ಆತ ಮನೆಯಲ್ಲಿ ಇಲ್ಲದ ಸಮಯದಲ್ಲಿ ಜ್ಯೋತಿ ಮನೆಗೆ ಹೋಗಿ ಬಾಗಿಲು ಬಡಿದಿದ್ದಾರೆ.

ತುಮಕೂರು: ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್ ಪುತ್ರ ಆತ್ಮಹತ್ಯೆ
ತ್ರಿಶಾಲ್ ತನ್ನ ತಾಯಿ ಶಂಕುತಲಾ ಜೊತೆ ವಿಜಯನಗರದ 2 ನೇ ಮುಖ್ಯ ರಸ್ತೆಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದ.

ಲುಲು ಮಾಲ್‌ನಲ್ಲಿ ರಾಷ್ಟ್ರಧ್ವಜಕ್ಕೆ ಅಗೌರವ; ಸುಳ್ಳು ಸುದ್ದಿ ಪೋಸ್ಟ್ ಮಾಡಿದ ಬಿಜೆಪಿ ಕಾರ್ಯಕರ್ತೆ ವಿರುದ್ಧ ಪ್ರಕರಣ ದಾಖಲು
ಕೇರಳದ ಕೊಚ್ಚಿಯಲ್ಲಿರುವ ಲುಲು ಮಾಲ್‌ನಲ್ಲಿ ಭಾರತದ ಧ್ವಜಕ್ಕೆ ಅಗೌರವ ತೋರಲಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿಸಿದ್ದಕ್ಕಾಗಿ ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ನಿಮ್ಮ ಬೂಟಾಟಿಕೆ ನಿಲ್ಲಿಸಿ, ಸಾಕು ಮಾಡಿ ಸೋಗು; ಟ್ವೀಟ್ ಮಾಡಿದ್ದು ಅಪರಾಧವೊ, ವಿಡಿಯೊ ಮಾಡಿದ್ದು ದೊಡ್ಡ ಅಪರಾಧವೊ?
ಮ್ಮು, ತಾಕತ್ತಿನ ಬಗ್ಗೆ ವೀರಾವೇಶದಿಂದ ಮಾತನಾಡುವ ಸಿಎಂ ಸಿದ್ದರಾಮಯ್ಯ ಹಾಗೂ ಅವರ ಪೊಲೀಸರಿಗೆ ಉಡುಪಿ ಪ್ರಕರಣದಲ್ಲಿ ಆರೋಪಿಗಳನ್ನು ಬಂಧಿಸುವುದಕ್ಕೆ ತಾಕತ್ತಿಲ್ಲ ಎಂದು ಸುನೀಲ್ ಕುಮಾರ್ ತಪರಾಕಿ ಹಾಕಿದ್ದಾರೆ

ಸಿದ್ದರಾಮಯ್ಯ ಕುಟುಂಬದ ವಿರುದ್ಧ ಆಕ್ಷೇಪಾರ್ಹ ಟ್ವೀಟ್; ಬಿಜೆಪಿ ಕಾರ್ಯಕರ್ತೆ ಬಂಧನ, ಜಾಮೀನಿನ ಮೇಲೆ ಬಿಡುಗಡೆ
ಉಡುಪಿ ಕಾಲೇಜು ವಾಶ್ ರೂಂನಲ್ಲಿ ವಿಡಿಯೋ ರೆಕಾರ್ಡ್ ಘಟನೆಗೆ ಸಂಬಂಧಿಸಿದಂತೆ ಟ್ವೀಟ್ ಮಾಡಿದ್ದ ತುಮಕೂರು ಮೂಲದ ಬಿಜೆಪಿ ಕಾರ್ಯಕರ್ತೆಯನ್ನು ಶುಕ್ರವಾರ ಬಂಧಿಸಲಾಗಿದ್ದು, ಕೆಲವೇ ಗಂಟೆಗಳ ನಂತರ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ.

ಪಶ್ಚಿಮ ಬಂಗಾಳ: ಗುಂಡಿಕ್ಕಿ ಬಿಜೆಪಿ ಕಾರ್ಯಕರ್ತೆ ಹತ್ಯೆ, ಟಿಎಂಸಿ ಕೈವಾಡದ ಶಂಕೆ
ಇಲ್ಲಿನ ಬಸಿರ್ಹಾಟ್ ಎಂಬಲ್ಲಿ ಭಾರತೀಯ ಜನತಾ ಪಾರ್ಟಿ ಕಾರ್ಯಕರ್ತ ...

ಪ್ರಿಯಾಂಕ ಚೋಪ್ರಾ ಮೆಟ್ ಗಾಲ ಫೋಟೋಗೆ ಮಮತಾ ಬ್ಯಾನರ್ಜಿ ಮುಖ!: ಬಿಜೆಪಿ ನಾಯಕಿ ಬಂಧನ!
ಮೆಟ್ ಗಾಲಾದಲ್ಲಿ ಬಾಲಿವುಡ್ ನಟಿ ಪ್ರಿಯಾಂಕ ಚೋಪ್ರ ಅವರ ಫೋಟೊ ವೈರಲ್ ಆಗಿತ್ತು. ಈ ಫೋಟೋಗೆ ಮಮತಾ ಬ್ಯಾನರ್ಜಿ ಮುಖವನ್ನು ಹಾಕಿದ್ದ ಬಿಜೆಪಿ ನಾಯಕಿಯನ್ನು ಈಗ ಬಂಧಿಸಲಾಗಿದೆ.

