ರಾಜಕೀಯಠುಸ್ ಆಯ್ತು ಊಹಾ-ಪೋಹ: ರಾಜ್ಯಾಧ್ಯಕ್ಷ-ವಿಪಕ್ಷ ನಾಯಕರ ನೇಮಕಕ್ಕೆ ನಡೆಯದ ಚರ್ಚೆ; ಬಿಜೆಪಿ ನಾಯಕರು ದೆಹಲಿಗೆ ಹೋಗಿದ್ದೇಕೆ?
ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಬಿಎಲ್ ಸಂತೋಷ್, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಒಂದು ಗಂಟೆಗೂ ಹೆಚ್ಚು ಕಾಲ ರಾಜ್ಯದ ಹಿರಿಯ ಬಿಜೆಪಿ ನಾಯಕರೊಂದಿಗೆ ಸಭೆ ನಡೆಸಿದರು.