ಬಿಜೆಪಿ ಕೋರ್ ಕಮಿಟಿ

ಬಾಗಲಕೋಟೆ, ದಾವಣಗೆರೆ ದಕ್ಷಿಣ ಉಪಚುನಾವಣೆಗೆ ಅಭ್ಯರ್ಥಿ ಆಯ್ಕೆ ಬಗ್ಗೆ ಕೋರ್ ಕಮಿಟಿಯಲ್ಲಿ ಚರ್ಚೆ: ವಿಜಯೇಂದ್ರ
ಸಭೆಯಲ್ಲಿ ಪಕ್ಷದ ಕರ್ನಾಟಕ ಉಸ್ತುವಾರಿ ರಾಧಾ ಮೋಹನ್ ದಾಸ್ ಅಗರ್ವಾಲ್, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ರಾಜ್ಯ ವಿಧಾನಸಭೆ ಮತ್ತು ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕರು ಹಾಗೂ ಇತರ ಹಿರಿಯ ನಾಯಕರು ಭಾಗವಹಿಸಿದ್ದರು.

ರಸ್ತೆಗುಂಡಿ ಸಮಸ್ಯೆ ಬಗ್ಗೆ ಸರ್ಕಾರಕ್ಕೆ ಮುಜುಗರ ತರಲು ಬಿಜೆಪಿ ಅಭಿಯಾನ: ಕೋರ್ ಕಮಿಟಿ ಸಭೆಯಲ್ಲಿ ನಿರ್ಧಾರ
ಬಿಜೆಪಿ ಆಡಳಿತದ ಅವಧಿಯಲ್ಲಿ, ನಾವು ಎನ್‌ಡಿಆರ್‌ಎಫ್ ಮಾನದಂಡಗಳನ್ನು ವಿನಾಯಿತಿ ನೀಡಿ ರಾಜ್ಯ ಬಜೆಟ್‌ನಿಂದ ಹಣವನ್ನು ಮೀಸಲಿಡುವ ಮೂಲಕ ರೈತರಿಗೆ ಸಹಾಯ ಮಾಡಲು ಧಾವಿಸಿದೆವು.

ಅಮಿತ್ ಶಾ ನೇತೃತ್ವದಲ್ಲಿ ಬಿಜೆಪಿ ಕೋರ್ ಕಮಿಟಿ ಸಭೆ; ಅಭ್ಯರ್ಥಿಗಳ ಆಯ್ಕೆ ಕುರಿತು ಚರ್ಚೆ
ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಅವರ ನೇತೃತ್ವದಲ್ಲಿ ಇಂದು ರಾಜ್ಯ ಬಿಜೆಪಿ ಚುನಾವಣಾ ಪ್ರಚಾರ ಸಮಿತಿ ಹಾಗೂ ಕೋರ್ ಕಮಿಟಿ ಸಭೆ ನಡೆಯಿತು.

ಲವ್ ಜಿಹಾದ್ ತಡೆಗೆ ಕಾನೂನು: ರಾಜ್ಯ ಬಿಜೆಪಿ ಕೋರ್ ಕಮಿಟಿಯಲ್ಲಿ ನಿರ್ಧಾರ
ರಾಜ್ಯದಲ್ಲಿ ವಿವಾಹದ ಕಾರಣಕ್ಕಾಗಿ ಧಾರ್ಮಿಕ ಮತಾಂತರ ನಿಷೇಧಿಸಲು(ಲವ್ ಜಿಹಾದ್) ಕಠಿಣ ಕಾನೂನು ಜಾರಿಗೆ ತರಬೇಕು ಎಂದು ಗುರುವಾರ ಮಂಗಳೂರಿನಲ್ಲಿ ನಡೆದ ಬಿಜೆಪಿ ಕೋರ್ ಕಮಿಟಿ ರಾಜ್ಯ ಸರ್ಕಾರಕ್ಕೆ ಶಿಫಾರಸು ಮಾಡಿದೆ.

ವಿಧಾನ ಪರಿಷತ್ ಚುನಾವಣೆ:ಅಭ್ಯರ್ಥಿಗಳ ಹೆಸರುಗಳನ್ನು ನಾಳೆ ಅಂತಿಮಗೊಳಿಸಲಿರುವ ಬಿಜೆಪಿ
ವಿಧಾನಪರಿಷತ್ ಚುನಾವಣೆಗೆ ಅಭ್ಯರ್ಥಿಗಳ ಹೆಸರನ್ನು ಅಖೈರುಗೊಳಿಸಲು ಬಿಜೆಪಿ ಕೋರ್ ಸಮಿತಿ ನಾಳೆ ಅಪರಾಹ್ನ 4 ಗಂಟೆಗೆ ಸಭೆ ಸೇರಲಿದ್ದು ಅಲ್ಲಿ ಸೂಚಿತ ಹೆಸರುಗಳನ್ನು ಕೇಂದ್ರ ಚುನಾವಣಾ ಸಮಿತಿಗೆ ಕಳುಹಿಸಲಿದೆ ಎಂದು ಬಿಜೆಪಿ ಹಿರಿಯ ನಾಯಕ ಮತ್ತು ಗ್ರಾಮೀಣಾಭಿವೃದ್ಧಿ ಸಚಿವ ಕೆ ಎಸ್ ಈಶ್ವರಪ್ಪ ತಿಳಿಸಿದ್ದಾರೆ.

