ಬಿಜೆಪಿ ಕೋರ್ ಕಮಿಟಿ ಸಭೆ

ಬಿಡದಿ ಟೌನ್‌ಶಿಪ್, ಬರ, ಕೆಪಿಎಸ್‌ಸಿ ಹಗರಣ: ಮುಂಗಾರು ಅಧಿವೇಶನದಲ್ಲಿ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು BJP ಮಾಸ್ಟರ್ ಪ್ಲ್ಯಾನ್..!
ತಾಂತ್ರಿಕ ದೋಷದ ನೆಪದಲ್ಲಿ ಸುಮಾರು 23 ಸಾವಿರ ಹಿರಿಯ ನಾಗರಿಕರು ಹಾಗೂ ಅಂಗವಿಕಲರ ಸಾಮಾಜಿಕ ಭದ್ರತಾ ಯೋಜನೆಗಳ ಪಿಂಚಣಿಯನ್ನು ಸ್ಥಗಿತಗೊಳಿಸಿರುವುದು, ಬಿಪಿಎಲ್ ಕಾರ್ಡ್‌ಗಳನ್ನು ರದ್ದುಪಡಿಸಿರುವುದು ಜನರಿಗೆ ತೊಂದರೆ ಉಂಟುಮಾಡಿದೆ.

ಕೋರ್ ಕಮಿಟಿ ಸಭೆಯಲ್ಲಿ ಶಿಸ್ತು ಉಲ್ಲಂಘನೆ ಚರ್ಚೆ: ಕರ್ನಾಟಕ ಬಿಜೆಪಿ ನಿಯಂತ್ರಿಸುತ್ತಿರುವ ಆ ಕಾಣದ 'ಕೈ' ಯಾವುದು?
ಇದರೊಂದಿಗೆ ಮತ್ತೊಂದು ಗಂಭೀರ ಪ್ರಶ್ನೆಯೂ ಉದ್ಭವಿಸಿದೆ-ರಾಜ್ಯ ನಾಯಕತ್ವದ ವಿರುದ್ಧ ಕಾಲಕಾಲಕ್ಕೆ ಬಹಿರಂಗವಾಗಿ ವ್ಯಕ್ತವಾಗುವ ಅಸಮಾಧಾನದ ಹಿಂದೆ ಪಕ್ಷದೊಳಗಿನ ಕಾಣದ ಒಳಜಗಳವೇ ಕಾರಣವೇ ಎಂಬ ಸಂದೇಹ ಉಂಟಾಗುತ್ತಿದೆ.

BJP ಕೋರ್ ಕಮಿಟಿ ಸಭೆ: ಕಾಂಗ್ರೆಸ್ಗೆ ಟಕ್ಕರ್ ಕೊಡಲು ಕಮಲ ಪಾಳಯ ರಣತಂತ್ರ
ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅಧ್ಯಕ್ಷತೆಯಲ್ಲಿ ಸಭೆ ನಡೆದಿದ್ದು, ಆಡಳಿತ ವೈಫಲ್ಯಗಳು,ಕೋಗಿಲು ಲೇಔಟ್ನಲ್ಲಿ ಅಕ್ರಮ ಮನೆಗಳ ತೆರವು, ಬ್ಯಾನರ್ ವಿಚಾರವಾಗಿ ಬಳ್ಳಾರಿಯಲ್ಲಿ ನಡೆದಿರುವ ಮಾರಾಮಾರಿ ಸೇರಿ ಪ್ರಮುಖ ವಿಚಾರಗಳ ಬಗ್ಗೆ ನಾಯಕರು ಸಮಾಲೋಚನೆ ನಡೆಸಿದ್ದಾರೆ.

ಸ್ಥಳೀಯ ಸಂಸ್ಥೆ ಚುನಾವಣೆ: ಪಕ್ಷ ಬಲವರ್ಧನೆಯತ್ತ ಬಿಜೆಪಿ ಚಿತ್ತ, ಶೀಘ್ರದಲ್ಲೇ ನಾಯಕರಿಂದ ರಾಜ್ಯ ಪ್ರವಾಸ!
ಕೇಂದ್ರ ಸಚಿವರು ಸೇರಿದಂತೆ ಹೈಕಮಾಂಡ್ ನಾಯಕರು ಕರ್ನಾಟಕಕ್ಕೆ ಭೇಟಿ ನೀಡದಿರುವ ಬಗ್ಗೆ ಕೆಲವು ರಾಜ್ಯ ನಾಯಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.

BJP ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಪೈಪೋಟಿ: ಪ್ರತಿ ಜಿಲ್ಲೆಯಿಂದ ಮೂವರ ಹೆಸರು ಶಿಫಾರಸಿಗೆ ಕೋರ್ ಕಮಿಟಿ ನಿರ್ಧಾರ!
ಕೇವಲ ಸಾಮಾಜಿಕ ನ್ಯಾಯವನ್ನು ಮನಸ್ಸಿನಲ್ಲಿಟ್ಟುಕೊಳ್ಳುವುದಿಲ್ಲ, ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳಲಾಗುತ್ತಿದೆ. ಪ್ರತಿ ಜಿಲ್ಲೆಯಿಂದ ಮೂರು ಹೆಸರುಗಳನ್ನು ಹೈಕಮಾಂಡ್ ಮುಂದಿಡಲಾಗುವುದು.

BJP ಕೋರ್ ಕಮಿಟಿ ಸಭೆ: ‘ನಾಯಕತ್ವದಲ್ಲಿ ಬದಲಾವಣೆ ಇಲ್ಲ’ ಎಂದು ಸ್ಪಷ್ಟ ಸಂದೇಶ; ಸೋಮಶೇಖರ್-ಹೆಬ್ಬಾರ್ ಅಮಾನತಿಗೆ ಶಿಫಾರಸು..!
ಯತ್ನಾಳ್ ಬಂಡಾಯ ವಿಚಾರ ಈಗಾಗಲೇ ಹೈಕಮಾಂಡ್ ಅಂಗಳದಲ್ಲಿರುವುದರಿಂದ ಈ ಬಗ್ಗೆ ಕೋರ್ ಕಮಿಟಿ ಸಭೆಯಲ್ಲಿ ಹೆಚ್ಚು ಚರ್ಚೆ ನಡೆದಿಲ್ಲ ಎನ್ನಲಾಗಿದೆ.

BJP ಕೋರ್ ಕಮಿಟಿ ಸಭೆ: ಉಪ ಚುನಾವಣೆ ಕುರಿತು ಚರ್ಚೆ
ಮಲ್ಲೇಶ್ವರದಲ್ಲಿರುವ ಬಿಜೆಪಿ ಕಚೇರಿಯಲ್ಲಿ ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅಧ್ಯಕ್ಷತೆಯಲ್ಲಿ ಕೋರ್ ಕಮಿಟಿ ಸಭೆ ನಡೆದಿದೆ.

ಇತ್ತ ಬಿಜೆಪಿ ಕೋರ್ ಕಮಿಟಿ ಸಭೆ; ಅತ್ತ ಯಡಿಯೂರಪ್ಪ ದುಬೈ ಪ್ರವಾಸ! ಚರ್ಚೆಗೆ ಗ್ರಾಸ
ರಾಜ್ಯದಲ್ಲಿ ಬಿಜೆಪಿ ಭದ್ರನೆಲೆ ಕಂಡುಕೊಳ್ಳಲು ಬಿ.ಎಸ್. ಯಡಿಯೂರಪ್ಪ ಅವರ ಛಲಬಲವೇ ಪ್ರಮುಖ ಕಾರಣ ಎಂಬುದು ಅವರ ರಾಜಕೀಯ ವೈರಿಗಳೂ ಗೊತ್ತು. ಹೀಗಿರುವಾಗ ಇತ್ತ ಬಿಜೆಪಿ ಕೋರ್ ಕಮಿಟಿ ಸಭೆ ನಡೆಯುತ್ತಿರುವಾಗ ಅತ್ತ ಮಾಜಿ ಮುಖ್ಯಮಂತ್ರಿ ದುಬೈ ಪ್ರವಾಸದಲ್ಲಿರುವುದು ಚರ್ಚೆಗೆ ಗ್ರಾಸವಾಗಿದೆ.

ನಾಯಕತ್ವ ಬದಲಾವಣೆ ಚರ್ಚೆ ನಂತರ ಒಗ್ಗಟ್ಟು ಪ್ರದರ್ಶಿಸಲು ಬಿಜೆಪಿ ಮುಂದು: ಶನಿವಾರ ಕಾರ್ಯಕಾರಿಣಿ ಸಭೆ!
ನಾಯಕತ್ವ ಬದಲಾವಣೆ ಚರ್ಚೆ, ಹೋರಾಟ ಅಸಮಾಧಾನದ ನಂತರ ಬಿಜೆಪಿ ಪಕ್ಷದ ಪದಾಧಿಕಾರಿಗಳ ಸಭೆ ನಡೆಸುತ್ತಿದೆ. ಶನಿವಾರ ಪಕ್ಷದ ಕಾರ್ಯಕಾರಿಣಿ ಸಭೆ ನಡೆಯಲಿದ್ದು ಇದಕ್ಕಾಗಿ ತೀವ್ರತರದ ಸಿದ್ಧತೆ ನಡೆಯುತ್ತಿದೆ.

