ದೇಶಲೋಕಸಭೆ ಚುನಾವಣೆ 2024: ಬಿಜೆಪಿ ಪ್ರಣಾಳಿಕೆ 'ಸಂಕಲ್ಪ ಪತ್ರ'ದಲ್ಲಿ 'ಮೋದಿ ಗ್ಯಾರಂಟಿ' ಅಸ್ತ್ರಗಳೇನು?
ಪ್ರಧಾನ ಮಂತ್ರಿ ನರೇಂದ್ರ ಮೋದಿ ಮುಂಬರುವ ಲೋಕಸಭೆ ಚುನಾವಣೆ 2024ಕ್ಕೆ ಬಿಜೆಪಿಯ ಚುನಾವಣಾ ಪ್ರಣಾಳಿಕೆ 'ಸಂಕಲ್ಪ ಪತ್ರ'ವನ್ನು ದೆಹಲಿಯಲ್ಲಿ ಬಿಡುಗಡೆ ಮಾಡಿ ಮಾತನಾಡಿದರು. 'ಮೋದಿ ಗ್ಯಾರಂಟಿ' ಹೆಸರಿನಲ್ಲಿ ಬಿಜೆಪಿ ಬಿಡುಗಡೆ ಮಾಡಿರುವ ಸಂಕಲ್ಪ ಪತ್ರದಲ್ಲಿ ಮುಂದಿನ 5 ವರ್ಷಗಳಲ್ಲಿ ಬಿಜೆಪಿ ದೇಶದ ಜನತೆಗೆ ಏನೆಲ್ಲಾ ಕೆಲಸ ಮಾಡಿಕೊಡಲಿದೆ ಎಂಬುದನ್ನು ಪ್ರಣಾಳಿಕೆ ಬಿಡುಗಡೆ ಮಾಡಿದ ನಂತರ ಪ್ರಧಾನಿ ನರೇಂದ್ರ ಮೋದಿ ವಿವರಿಸಿದರು.