ದೇಶಬಿಜೆಪಿ ಜತೆ ಮೈತ್ರಿ ಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲ: ಅಜಿತ್ ಪವಾರ್ ಹೇಳಿಕೆ ತಳ್ಳಿಹಾಕಿದ ಶರದ್ ಪವಾರ್
ತನ್ನ ಸಹೋದರನ ಮಗ, ಎನ್ ಸಿಪಿ ಬಂಡಾಯ ನಾಯಕ ಅಜಿತ್ ಪವಾರ್ ಅವರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಎನ್ ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರು, ಬಿಜೆಪಿ ಜತೆ ಮೈತ್ರಿ ಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲ ಎಂದು ಭಾನುವಾರ ಹೇಳಿದ್ದಾರೆ.