ರಾಜಕೀಯಚನ್ನಪಟ್ಟಣ ಉಪ ಚುನಾವಣೆ ಗೆಲ್ಲಲು ಬಿಜೆಪಿ, ಜೆಡಿಎಸ್ ನಾಯಕರ ನೆರವು: ಡಿಸಿಎಂ ಡಿಕೆ ಶಿವಕುಮಾರ್
ಕಳೆದ ವರ್ಷ ಸೆಪ್ಟೆಂಬರ್ ನಲ್ಲಿ ಜೆಡಿಎಸ್ ಬಿಜೆಪಿ ನೇತೃತ್ವದ ಎನ್ ಡಿಎ ಸೇರಿತ್ತು. ಒಂದು ವೇಳೆ ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಪ್ರತ್ಯಕ್ಷ ಅಥವಾ ಪರೋಕ್ಷವಾಗಿ ನಮಗೆ ಬೆಂಬಲ ನೀಡಿದ್ದರೆ, ಕಾಂಗ್ರೆಸ್ ಗೆ ಹೆಚ್ಚಿನ ಮತಗಳು ಬರುತ್ತಿರಲಿಲ್ಲ.