ಬಿಜೆಪಿ-ಜೆಡಿಎಸ್ ಸಮನ್ವಯ ಸಭೆ

ಚನ್ನಪಟ್ಟಣ ಉಪಚುನಾವಣೆ: ಬಿಜೆಪಿ-ಜೆಡಿಎಸ್ ಸಮನ್ವಯ ಸಭೆ ರದ್ದು?
ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರ ತಾಯಿ ಚನ್ನಮ್ಮ ಅವರಿಗೆ ಆರೋಗ್ಯ ಸರಿ ಇಲ್ಲದ ಕಾರಣ, ಹೆಚ್ ಡಿ ಕುಮಾರಸ್ವಾಮಿ ತಾಯಿಯ ಆರೋಗ್ಯ ವಿಚಾರಿಸಲು ತೆರಳಿದ ಹಿನ್ನೆಲೆಯಲ್ಲಿ ಸಭೆ ರದ್ದುಗೊಂಡಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಬಿಜೆಪಿ- ಜೆಡಿಎಸ್ ಸಮನ್ವಯ ಸಭೆ: ಎಲ್ಲಾ 28 ಸ್ಥಾನಗಳಲ್ಲಿ ಗೆಲ್ಲುತ್ತೇವೆ- ಹೆಚ್.ಡಿ. ದೇವೇಗೌಡ
ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಸಮನ್ವಯ ಸಭೆ ಬೆಂಗಳೂರಿನಲ್ಲಿಂದು ನಡೆಯಿತು.

