ದೇಶಕೋಲ್ಕತ್ತಾ: ಚುನಾವಣಾ ಪ್ರಚಾರ ವೇಳೆ ಬಿಜೆಪಿ, ಟಿಎಂಸಿ ಕಾರ್ಯಕರ್ತರ ನಡುವೆ ಗಲಾಟೆ; ಓರ್ವನಿಗೆ ಗಂಭೀರ ಗಾಯ!
ಪೂರ್ವ ಕೋಲ್ಕತ್ತಾದ ಧಾಪಾ ಪ್ರದೇಶದಲ್ಲಿ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಪ್ರಿಯಾಂಕಾ ತಿಬ್ರೆವಾಲ್ ಕೋಲ್ಕತ್ತಾ ಮುನ್ಸಿಪಲ್ ಕಾರ್ಪೊರೇಷನ್ನ ವಾರ್ಡ್ 58 ರಲ್ಲಿ ಪ್ರಚಾರ ನಡೆಸುತ್ತಿದ್ದಾಗ ಗಲಾಟೆ ಸಂಭವಿಸಿದೆ.