ಬಿಜೆಪಿ ಟಿಕೆಟ್ ಆಕಾಂಕ್ಷಿಗಳು

ಮಂಡ್ಯ ಲೋಕಸಭೆ ಕ್ಷೇತ್ರ ಹಂಚಿಕೆ ಬಿಕ್ಕಟ್ಟು: ಬಿಜೆಪಿ ಟಿಕೆಟ್ ಗಾಗಿ ಸುಮಲತಾ ಪಟ್ಟು; ದಳಪತಿಗಳು ಸೈಲೆಂಟ್- ಏನಿದರ ಗುಟ್ಟು?
ಮಂಡ್ಯ ಲೋಕಸಭೆ ಟಿಕೆಟ್ ಹಂಚಿಕೆ ಸಂಬಂಧ ಸ್ವತಂತ್ರ ಸಂಸದೆ ಸುಮಲತಾ ಹಾಗೂ ಜೆಡಿಎಸ್ ನಾಯಕರು ಬಿಜೆಪಿ ಹೈಕಮಾಂಡ್ ನಿರ್ಧಾರಕ್ಕೆ ಎದುರು ನೋಡುತ್ತಿದ್ದಾರೆ.

ಸುರೇಶ್ ಅಂಗಡಿ ನಿಧನದಿಂದ ತೆರವಾದ ಬೆಳಗಾವಿ ಲೋಕಸಭಾ ಕ್ಷೇತ್ರ: ಕುಟುಂಬಸ್ಥರಿಗೆ ಟಿಕೆಟ್ ನೀಡಲು ಹೆಚ್ಚಿದ ಒತ್ತಡ
ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿಯವರ ನಿಧನದಿಂದ ಬೆಳಗಾವಿ ಲೋಕಸಭಾ ಕ್ಷೇತ್ರ ಸ್ಥಾನ ತೆರವಾಗಿದೆ. ಈ ನಿಟ್ಟಿನಲ್ಲಿ ಉಪ ಚುನಾವಣೆ ನಡೆಯಲಿದ್ದು ಕೆಲವು ಬಿಜೆಪಿ ನಾಯಕರು ಶತಾಯಗತಾಯ ತಮಗೆ ಟಿಕೆಟ್ ಸಿಗಬೇಕೆಂದು ಪ್ರಯತ್ನಿಸುತ್ತಿದ್ದಾರೆ.

