ಬಿಜೆಪಿ ಟಿಕೆಟ್ ಹಗರಣ

ಬಿಜೆಪಿ ಟಿಕೆಟ್ ವಂಚನೆ ಹಗರಣ: ಚೈತ್ರಾ ಕುಂದಾಪುರ ಗ್ಯಾಂಗ್ ವಿರುದ್ದ ಪೊಲೀಸರಿಂದ 800 ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ
ರಾಜ್ಯ

ಬಿಜೆಪಿ ಟಿಕೆಟ್ ವಂಚನೆ ಹಗರಣ: ಚೈತ್ರಾ ಕುಂದಾಪುರ ಗ್ಯಾಂಗ್ ವಿರುದ್ದ ಪೊಲೀಸರಿಂದ 800 ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ

ಚೈತ್ರಾ ಕುಂದಾಪುರ ಗ್ಯಾಂಗ್​ನಿಂದ ಉದ್ಯಮಿಗೆ ಕೋಟ್ಯಾಂತರ ರು. ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ 9 ಆರೋಪಿಗಳ ವಿರುದ್ಧ ಸಿಸಿಬಿ ಚಾರ್ಜ್​​ಶೀಟ್ ಸಲ್ಲಿಸಿದೆ. 1ನೇ ಎಸಿಎಂಎಂ ನ್ಯಾಯಾಲಯಕ್ಕೆ ಚಾರ್ಜ್​ಶೀಟ್ ಸಲ್ಲಿಸಿದೆ. 75 ಮಂದಿ ಸಾಕ್ಷಿಗಳ ಹೇಳಿಕೆ ದಾಖಲಿಸಿ ಸುಮಾರು 800 ಪುಟಗಳ ಚಾರ್ಜ್​ಶೀಟ್ ಸಲ್ಲಿಸಿದೆ.

ಬಿಜೆಪಿ ಟಿಕೆಟ್ ಹಗರಣ: ಚೈತ್ರಾ ಕುಂದಾಪುರ ಸೇರಿದಂತೆ 7 ಆರೋಪಿಗಳಿಗೆ ಅಕ್ಟೋಬರ್ 6 ರವರೆಗೆ ನ್ಯಾಯಾಂಗ ಬಂಧನ!
ರಾಜ್ಯ

ಬಿಜೆಪಿ ಟಿಕೆಟ್ ಹಗರಣ: ಚೈತ್ರಾ ಕುಂದಾಪುರ ಸೇರಿದಂತೆ 7 ಆರೋಪಿಗಳಿಗೆ ಅಕ್ಟೋಬರ್ 6 ರವರೆಗೆ ನ್ಯಾಯಾಂಗ ಬಂಧನ!

ಉದ್ಯಮಿ ಗೋವಿಂದ್ ಬಾಬು ಪೂಜಾರಿಗೆ ಐದು ಕೋಟಿ ರೂಪಾಯಿ ವಂಚನೆ ಎಸಗಿದ ಪ್ರಕರಣ ಸಂಬಂಧ ಚೈತ್ರಾ ಕುಂದಾಪುರ ಸೇರಿದಂತೆ ಏಳು ಮಂದಿ ಆರೋಪಿಗಳನ್ನು ಅಕ್ಟೋಬರ್ 6ರವರೆಗೆ ಬೆಂಗಳೂರಿನ 3ನೇ ಎಸಿಎಂಎಂ ಕೋರ್ಟ್ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ಹೊರಡಿಸಿದೆ.