ರಾಜಕೀಯ‘ವಂಶೋದ್ಧಾರ‘ ಕುರಿತ ಹೇಳಿಕೆ; ನಟಿ ಶ್ರುತಿ ವಿರುದ್ಧ ಚುನಾವಣಾ ಆಯೋಗ ದೂರು ದಾಖಲು
ಹಿರೇಕೆರೂರು ಪಟ್ಟಣದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ನಟಿ ಶ್ರುತಿ ಮಾಡಿದ ಭಾಷಣವು, ರಾಜಕೀಯ ಪಕ್ಷಗಳ ಕಾರ್ಯಕರ್ತರ ಗುಂಪುಗಳ ನಡುವೆ ದ್ವೇಷ ಮತ್ತು ವೈಮನಸ್ಸು ಭಾವನೆಗಳನ್ನುಂಟು ಮಾಡುವ ಹೇಳಿಕೆಯಾಗಿದೆ ಎಂದು ಆರೋಪಿಸಿ ಚುನಾವಣಾ ಆಯೋಗ ಪ್ರಕರಣ ದಾಖಲಿಸಿಕೊಂಡಿದೆ.