ದೇಶಹಿಂದುತ್ವ ಹೆಸರಿನಲ್ಲಿ ಬಿಜೆಪಿ ತಾಲಿಬಾನ್ ಆರಂಭಿಸಿದೆಯೇ?: ಮತ್ತೆ ವಿವಾದದಲ್ಲಿ ಶಶಿ ತರೂರ್
ದೇಶದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ ಭಾರತ ಹಿಂದೂ ಪಾಕಿಸ್ತಾನವಾಗಲಿದೆ ಎಂದು ಹೇಳಿಕೆ ನೀಡಿದ ತೀವ್ರ ಆಕ್ರೋಶಕ್ಕೆ ವ್ಯಕ್ತವಾದ ಬೆನ್ನಲ್ಲೇ ಕಾಂಗ್ರೆಸ್ ಹಿರಿಯ ನಾಯಕ ಶಶಿ ತರೂರ್ ಅವರು ಮತ್ತೊಂದು ವಿವಾದಾತ್ಮಕ ಹೇಳಿಕೆಯೊಂದನ್ನು ಬುಧವಾರ ನೀಡಿದ್ದಾರೆ...