ಬಿಜೆಪಿ ತಿರುಗೇಟು

'ಭಾರತದ ಭಜನೆ, ಭಕ್ತಿ ಪರಂಪರೆಗೆ ಅಪಹಾಸ್ಯ': ಜೂನಿಯರ್ ಖರ್ಗೆಯಿಂದ ಇದಕ್ಕಿಂತ ಇನ್ನೇನು ನಿರೀಕ್ಷಿಸಲು ಸಾಧ್ಯ- ಬಿಜೆಪಿ
ಕಾಂಗ್ರೆಸ್ ಭಾರತೀಯ ಪರಂಪರೆಗೆ ಅವಮಾನ ಮಾಡುತ್ತಿದೆ ಎಂದು ಆರೋಪಿಸಿದೆ. ಪ್ರಧಾನಿ 'ಭಜನೆ ಕಾರ್ಯಕ್ರಮದಲ್ಲಿ ಭಾಗವಹಿಸಲು ಸಮಯವಿದ್ದರೂ ಚುನಾವಣಾ ಆಯೋಗಕ್ಕೆ ಸಂಬಂಧಿಸಿದ ಪ್ರಶ್ನೆಗಳ ಬಗ್ಗೆ ಮೌನವಾಗಿದ್ದಾರೆ ಎಂಬ ಸಚಿವರ ಹೇಳಿಕೆಗೆ ಬಿಜೆಪಿ ಕಿಡಿಕಾರಿದೆ.

'ಕಾಂಗ್ರೆಸ್ ದಲಿತ ವಿರೋಧಿ': ಶುದ್ಧೀಕರಣ ವಿವಾದ ಕುರಿತು ರಾಹುಲ್ ಗಾಂಧಿಗೆ ಬಿಜೆಪಿ ತಿರುಗೇಟು!
ಬಿಜೆಪಿ ವಕ್ತಾರರಾದ ಸುಧಾಂಶು ತ್ರಿವೇದಿ ಮತ್ತು ಗುರು ಪ್ರಕಾಶ್ ಪಾಸ್ವಾನ್ ಜಂಟಿ ಸುದ್ದಿಗೋಷ್ಠಿಯಲ್ಲಿ ಈ ಆರೋಪ ಮಾಡಿದರು.ಕಾಂಗ್ರೆಸ್ ಮತ್ತು ರಾಹುಲ್ ಗಾಂಧಿ ಇಬ್ಬರೂ ದಲಿತ ವಿರೋಧಿ ನಿಲುವು ಹೊಂದಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ವಕ್ತಾರ ಗುರು ಪ್ರಕಾಶ್ ಪಾಸ್ವಾನ್ ಆರೋಪಿಸಿದರು.

