ಬಿಜೆಪಿ ದೂರು

ರಾಹುಲ್ ಗಾಂಧಿ ಪ್ರತಿಭಟನೆ: ಫ್ರೀಡಂ ಪಾರ್ಕ್ ನಲ್ಲಿ ಮರ ಕಡಿದು, ಗೋಡೆ ಧ್ವಂಸ; ದೂರು ದಾಖಲಿಸಿದ ಬಿಜಿಪಿ
ಅರ್ಜಿಯನ್ನು ಸಲ್ಲಿಸಿದ ಬೆಂಗಳೂರು ಕೇಂದ್ರ ಬಿಜೆಪಿ ಅಧ್ಯಕ್ಷ ಸಪ್ತಗಿರಿಗೌಡ, ಕಾರ್ಯಕ್ರಮದ ಪೂರ್ವಸಿದ್ಧತಾ ಕಾರ್ಯದಲ್ಲಿ, ಪಾರ್ಕ್‌ನಲ್ಲಿದ್ದ ಪುರಾತನ ಕಾಂಪೌಂಡ್ ಗೋಡೆಯನ್ನು ಕೆಡವಲಾಗಿದೆ.

ದೆಹಲಿ ಚುನಾವಣೆ: ಮತದಾರರ ಪಟ್ಟಿ ತಿರುಚಲು ಯತ್ನ, AAP ವಿರುದ್ಧ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು
AAP ಕೋಮು ಗಲಭೆ ಉಂಟು ಮಾಡುವ ಉದ್ದೇಶ ಹೊಂದಿದ್ದು, ಪೂರ್ವಾಂಚಲ್‌ನ ಬಡವರು, ಕಾರ್ಮಿಕರು ಮತ್ತು ಜನರ ಮತಗಳನ್ನು ತಿರುಚಲು ಪ್ರಯತ್ನಿಸುತ್ತಿದೆ.

ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯೆಲ್ ಅಮಾನತಿಗೆ ಬಿಜೆಪಿ ಒತ್ತಾಯ, ಆಯೋಗಕ್ಕೆ ದೂರು
ವಿಧಾನಸೌಧ ಆವರಣದದಲ್ಲಿರುವ ಗಾಂಧಿ ಪ್ರತಿಮೆ ಬಳಿ ತಿಭಟನೆ ನಡೆಸಲು ಅವಕಾಶ ಮಾಡಿಕೊಟ್ಟಂತಹ ಮುಖ್ಯ ಕಾರ್ಯದರ್ಶಿಗಳ ವಿರುದ್ಧ ಬಿಜೆಪಿ ನಿಯೋಗ ಇಂದು ಚುನಾವಣಾ ಆಯೋಗಕ್ಕೆ ದೂರು ನೀಡಿದೆ.

ಪ್ರಧಾನಿ ಮೋದಿಯನ್ನು ಹಿಟ್ಲರ್, ಮುಸಲೋನಿಗೆ ಹೋಲಿಸಿ ಅವಹೇಳನ ಆರೋಪ: ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ದೂರು
ಪ್ರಧಾನಿ ನರೇಂದ್ರ ಮೋದಿ ಅವರನ್ನು ಹಿಟ್ಲರ್, ಮುಸಲೋನಿಗೆ ಹೋಲಿಸಿ ಅವಹೇಳನ ಮಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕ್ರಮ ಕೈಗೊಳ್ಳಬೇಕು, ಅವರನ್ನು ಸ್ಟಾರ್ ಪ್ರಚಾರಕರ ಪಟ್ಟಿಯಿಂದ ಕೈಬಿಡಬೇಕು ಎಂದು ಒತ್ತಾಯಿಸಿ ಕೇಂದ್ರ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು ಸಲ್ಲಿಸಿದೆ.

ಪತ್ನಿ ಗೀತಾ ಪರ ಪ್ರಚಾರ: ನಟ ಶಿವರಾಜ್ ಕುಮಾರ್ ಚಿತ್ರ, ಜಾಹೀರಾತು ನಿಷೇಧಿಸಿ; ಆಯೋಗಕ್ಕೆ ಬಿಜೆಪಿ ದೂರು
ಶಿವಮೊಗ್ಗ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಬಂಗಾರಪ್ಪ ಅವರ ಪುತ್ರಿ ಹಾಗೂ ನಟ ಶಿವರಾಜ್ ಕುಮಾರ್ ಅವರ ಪತ್ನಿ ಗೀತಾ ಶಿವರಾಜ್ ಕುಮಾರ್ ಅಖಾಡಕ್ಕಿಳಿದಿದ್ದು, ಭರ್ಜರಿ ಪ್ರಚಾರ ನಡೆಸುತ್ತಿದ್ದಾರೆ.

ಬಿಜೆಪಿ ದೂರಿನ ಹೊರತಾಗಿಯೂ ನಿಗದಿಯಂತೆ ಉಪಚುನಾವಣೆ
ರಾಮನಗರ ಉಪಚುನಾವಣೆಯನ್ನು ಮುಂದೂಡುವಂತೆ ಬಿಜೆಪಿ ಆಗ್ರಹದ ಹೊರತಾಗಿಯೂ ಮೂರು ಲೋಕಸಭೆ ಹಾಗೂ ಎರಡು ವಿಧಾನಸಭೆ ಕ್ಷೇತ್ರಗಳ ಉಪಚುನಾವಣೆ ನಿಗದಿಯಂತೆ ಶನಿವಾರ ನಡೆಯಲಿದೆ.

