ಬಿಜೆಪಿ ದೂರು ದಾಖಲು

ಪ್ರಧಾನಿ ಮೋದಿ ವಿರುದ್ಧ ಅವಹೇಳನಕಾರಿ ಫೋಸ್ಟ್: ಟಿ.ಎಫ್ ಹಾದಿಮನಿ ವಿರುದ್ಧ ಬಿಜೆಪಿ ದೂರು; ಬಂಧನಕ್ಕೆ ಆಗ್ರಹ
ಮೋದಿ ಅವರ ಬಗ್ಗೆ ಕೋಟ್ಯಂತರ ಜನರು ಗೌರವ- ಅಭಿಮಾನ ಹೊಂದಿದ್ದು, ಅವರ ಮನಸ್ಸಿಗೆ ಈ ಪೋಸ್ಟ್ ನೋಡಿ ನೋವಾಗಿದೆ.

ಚುನಾವಣಾ ಆಯೋಗ ಮೋದಿ ಬಂಗಲೆ ಮುಂದೆ ಕೂತಿರುವ ನಾಯಿ: ಕಾಂಗ್ರೆಸ್ ನ ಭಾಯಿ ಜಗತಾಪ್ ವಿರುದ್ಧ ದೂರು ದಾಖಲು
ಜಗತಾಪ್ ಅವರ ಹೇಳಿಕೆಯನ್ನು ಖಂಡಿಸಿದ ಅವರು, ಸಾಂವಿಧಾನಿಕ ಸಂಸ್ಥೆಯು ಇಂತಹ ಅಗೌರವವನ್ನು ಸಹಿಸಲು ಸಾಧ್ಯವಿಲ್ಲ. ಕಾಂಗ್ರೆಸ್ ನಾಯಕ ಭಾಯಿ ಜಗತಾಪ್ ಚುನಾವಣಾ ಆಯೋಗವನ್ನು ನಾಯಿಗೆ ಹೋಲಿಸಿದ್ದಾರೆ

ನೀತಿ ಸಂಹಿತೆ ಉಲ್ಲಂಘನೆ ಆರೋಪ: ಸೌಮ್ಯಾ ರೆಡ್ಡಿ ಮತ್ತಿತರರ ವಿರುದ್ಧ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು
ಮಾದರಿ ನೀತಿ ಸಂಹಿತೆ ಉಲ್ಲಂಘನೆ ಆರೋಪದ ಮೇಲೆ ಬೆಂಗಳೂರು ದಕ್ಷಿಣ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯಾರೆಡ್ಡಿ ಮತ್ತಿತರರ ವಿರುದ್ಧ ಬಿಜೆಪಿ ಗುರುವಾರ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.

ನೀತಿ ಸಂಹಿತೆ ಉಲ್ಲಂಘನೆ ಆರೋಪ: ಸಚಿವ ಡಿ ಸುಧಾಕರ್ ವಿರುದ್ಧ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು
ಇತ್ತೀಚೆಗೆ ಸಾರ್ವಜನಿಕ ಸಭೆಯಲ್ಲಿ ಮುಖ್ಯಮಂತ್ರಿಗಳಿಂದ ವಿಶೇಷ ಅನುದಾನದ ಭರವಸೆಯ ಹೇಳಿಕೆ ನೀಡಿದ ಸಚಿವ ಡಿ ಸುಧಾಕರ್ ಅವರು ಮಾದರಿ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿ ಬಿಜೆಪಿ ರಾಜ್ಯ ಘಟಕ ಸೋಮವಾರ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದೆ.

