ಬಿಜೆಪಿ ನಾಯಕ

ಟ್ರಕ್‌ಗಳಿಂದ ಬಿಜೆಪಿ ನಾಯಕನ ಕಾರು ಅಡ್ಡಗಟ್ಟಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಲೆ; ಗಾಯಗೊಂಡಿದ್ದ ಇತರ ಇಬ್ಬರು ಸಾವು!
ದೇಶ

ಟ್ರಕ್‌ಗಳಿಂದ ಬಿಜೆಪಿ ನಾಯಕನ ಕಾರು ಅಡ್ಡಗಟ್ಟಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಲೆ; ಗಾಯಗೊಂಡಿದ್ದ ಇತರ ಇಬ್ಬರು ಸಾವು!

ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಇದುವರೆಗೆ ನಾಲ್ವರು ಆರೋಪಿಗಳಾದ ಅಕ್ಷತ್ ತ್ರಿಪಾಠಿ, ವಿಶಾಲ್ ತ್ರಿಪಾಠಿ, ಸತ್ಯಪ್ರಕಾಶ್ ತ್ರಿಪಾಠಿ ಮತ್ತು ಮನ್ನು ತ್ರಿಪಾಠಿ ಅವರನ್ನು ಬಂಧಿಸಿದ್ದಾರೆ. ಇತರರಿಗಾಗಿ ಹುಡುಕಾಟ ನಡೆಯುತ್ತಿದೆ.

ಮಮತಾಗೆ ಬಿಗ್ ಶಾಕ್: TMC ವಿಭಜನೆ? ತೃಣಮೂಲ ಕಾಂಗ್ರೆಸ್ ನ 50 ಶಾಸಕರು, 20 ಸಂಸದರು ಬಿಜೆಪಿ ಸೇರ್ಪಡೆ?
ದೇಶ

ಮಮತಾಗೆ ಬಿಗ್ ಶಾಕ್: TMC ವಿಭಜನೆ? ತೃಣಮೂಲ ಕಾಂಗ್ರೆಸ್ ನ 50 ಶಾಸಕರು, 20 ಸಂಸದರು ಬಿಜೆಪಿ ಸೇರ್ಪಡೆ?

ಟಿಎಂಸಿಯ ಸುಮಾರು 20 ಸಂಸದರು ಬಿಜೆಪಿಯೊಂದಿಗೆ ಸಂಪರ್ಕದಲ್ಲಿದ್ದಾರೆ ಮತ್ತು ನಮ್ಮ ಪಕ್ಷದ ಹೈಕಮಾಂಡ್ ಒಪ್ಪಿಗೆ ನೀಡಿದರೆ ಅವರು ಕೇಸರಿ ಪಕ್ಷ ಸೇರಲು ಸಿದ್ಧರಿದ್ದಾರೆ ಎಂದು ಬಿಜೆಪಿಯ ಹಿರಿಯ ನಾಯಕ ಸೌಮಿತ್ರ ಖಾನ್ ಹೇಳಿದ್ದಾರೆ.

ದೇಶವನ್ನು ಅಸ್ಥಿರಗೊಳಿಸುವ ಪ್ರಯತ್ನದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ ಸಂಚು': ಬಿಜೆಪಿ ನಾಯಕ ರಾಜೀವ್ ಚಂದ್ರಶೇಖರ್!
ದೇಶ

ದೇಶವನ್ನು ಅಸ್ಥಿರಗೊಳಿಸುವ ಪ್ರಯತ್ನದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ ಸಂಚು': ಬಿಜೆಪಿ ನಾಯಕ ರಾಜೀವ್ ಚಂದ್ರಶೇಖರ್!

ಸೋಶಿಯಲ್ ಮೀಡಿಯಾ, bot, ಎಐ ಮತ್ತು ಅದರ ಶಸ್ತ್ರಾಸ್ತ್ರೀಕರಣದ ಯುಗದಲ್ಲಿ, ಪ್ರಭಾವ ಕಾರ್ಯಾಚರಣೆಗಳು ಅಪಾಯಕಾರಿಯಾಗಿದ್ದು, ಸುಳ್ಳು ಮಾಹಿತಿ ಹರಡುವ ಮೂಲಕ ಅಸ್ಥಿರಗೊಳಿಸುವ ಪರಿಣಾಮಕಾರಿ ಮಾರ್ಗಗಳಾಗಿವೆ ಎಂದು ಅವರು ಹೇಳಿದ್ದಾರೆ.

Kerala Election: ನಾಳೆ ಮತ ಎಣಿಕೆ; 1 ಕೋಟಿ ರೂ ಬೆಟ್ಟಿಂಗ್ ಗೆ ಬಿಜೆಪಿ ನಾಯಕ ಮುಂದು!
ದೇಶ

Kerala Election: ನಾಳೆ ಮತ ಎಣಿಕೆ; 1 ಕೋಟಿ ರೂ ಬೆಟ್ಟಿಂಗ್ ಗೆ ಬಿಜೆಪಿ ನಾಯಕ ಮುಂದು!

ಕೇರಳದ ಪೂಂಜಾರ್ ವಿಧಾನಸಭಾ ಕ್ಷೇತ್ರದ ಭಾರತೀಯ ಜನತಾ ಪಕ್ಷದ ಅಭ್ಯರ್ಥಿ ಪಿ.ಸಿ. ಜಾರ್ಜ್, ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸುವುದಾಗಿ ಭಾನುವಾರ ಹೇಳಿದ್ದು, ತನ್ನ ಮಾತಿನಂತೆ 1 ಕೋಟಿ ರೂ. ಬೆಟ್ಟಿಂಗ್ ಕಟ್ಟುವುದಾಗಿ ಹೇಳಿದ್ದಾರೆ.

ಮಧ್ಯಪ್ರದೇಶ: ಬಿಜೆಪಿ ನಾಯಕ ಚಲಾಯಿಸುತ್ತಿದ್ದ ಕಾರು ಗ್ರಾಮಸ್ಥರಿಗೆ ಡಿಕ್ಕಿ; ಇಬ್ಬರು ಸಾವು, ಮೂವರಿಗೆ ಗಂಭೀರ ಗಾಯ
ದೇಶ

ಮಧ್ಯಪ್ರದೇಶ: ಬಿಜೆಪಿ ನಾಯಕ ಚಲಾಯಿಸುತ್ತಿದ್ದ ಕಾರು ಗ್ರಾಮಸ್ಥರಿಗೆ ಡಿಕ್ಕಿ; ಇಬ್ಬರು ಸಾವು, ಮೂವರಿಗೆ ಗಂಭೀರ ಗಾಯ

"ಆರೋಪಿ ದೀಪೇಂದ್ರ ಭದೌರಿಯಾ ಅವರನ್ನು ಬೆಳಿಗ್ಗೆ ಬಂಧಿಸಲಾಗಿದ್ದು, ಅಗತ್ಯ ಕಾನೂನು ಪ್ರಕ್ರಿಯೆ ಆರಂಭಿಸಲಾಗುತ್ತಿದೆ" ಎಂದು ಮೊರೆನಾ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಮೀರ್ ಸೌರಭ್ ಶನಿವಾರ ಟಿಎನ್‌ಐಇಗೆ ತಿಳಿಸಿದರು.

ನನಗೇನಾಯಿತು ನಿಮಗೇ ಗೊತ್ತಲ್ವಾ?: ಗಾಂಧಿ ಕುಟುಂಬದ ಟೀಕೆ ಬಗ್ಗೆ ಶಶಿ ತರೂರ್ ಗೆ ಬಿಜೆಪಿ ನಾಯಕನ ಎಚ್ಚರಿಕೆ! Video
ದೇಶ

ನನಗೇನಾಯಿತು ನಿಮಗೇ ಗೊತ್ತಲ್ವಾ?: ಗಾಂಧಿ ಕುಟುಂಬದ ಟೀಕೆ ಬಗ್ಗೆ ಶಶಿ ತರೂರ್ ಗೆ ಬಿಜೆಪಿ ನಾಯಕನ ಎಚ್ಚರಿಕೆ! Video

ಮಾಜಿ ಕಾಂಗ್ರೆಸ್ ನಾಯಕ ಮತ್ತು ಈಗ ಬಿಜೆಪಿ ವಕ್ತಾರ ಶೆಹಜಾದ್ ಪೂನವಾಲ, ತರೂರ್ ಲೇಖನಕ್ಕೆ ಪ್ರತಿಕ್ರಿಯೆ ನೀಡಿದ್ದು, ತರೂರ್ ಅವರನ್ನು "ಖತ್ರೋಂ ಕೆ ಖಿಲಾಡಿ" ಎಂದು ಹೇಳಿದ್ದಾರೆ.

'ಬಿಜೆಪಿ ಹಟಾವೋ, ದೇಶ್ ಬಚಾವೋ': ಗುಜರಾತ್ BJP ನಾಯಕನ ಪೋಸ್ಟ್ ವೈರಲ್!
ದೇಶ

'ಬಿಜೆಪಿ ಹಟಾವೋ, ದೇಶ್ ಬಚಾವೋ': ಗುಜರಾತ್ BJP ನಾಯಕನ ಪೋಸ್ಟ್ ವೈರಲ್!

ಬದಾನಿ ಅವರು ತಮ್ಮ ಖಾತೆಯನ್ನು ದುರುಪಯೋಗಪಡಿಸಿಕೊಳ್ಳಲಾಗಿದೆ ಎಂದು ಹೇಳಿದ್ದರೂ, ಪೋಸ್ಟ್‌ನ ಸ್ಕ್ರೀನ್‌ಶಾಟ್‌ಗಳು ವ್ಯಾಪಕ ವೈರಲ್ ಆಗಿದ್ದು, ಹಲವು ಊಹಾಪೋಹಗಳಿಗೆ ಕಾರಣವಾಗಿದೆ.

ಮಧ್ಯಪ್ರದೇಶ: ನಿದ್ರೆಯಲ್ಲೇ ಬಿಜೆಪಿ ನಾಯಕ ಶ್ಯಾಮಲಾಲ್ ಧಕಡ್ ಹತ್ಯೆ!
ದೇಶ

ಮಧ್ಯಪ್ರದೇಶ: ನಿದ್ರೆಯಲ್ಲೇ ಬಿಜೆಪಿ ನಾಯಕ ಶ್ಯಾಮಲಾಲ್ ಧಕಡ್ ಹತ್ಯೆ!

ಮಧ್ಯಪ್ರದೇಶದ ಆಡಳಿತಾರೂಢ ಬಿಜೆಪಿ ನಾಯಕ ಶ್ಯಾಮಲಾಲ್ ಧಕಡ್ ನಿದ್ರೆಯಲ್ಲಿರುವಾಗಲೇ ಹತ್ಯೆ ಮಾಡಲಾಗಿದೆ.

ಉದ್ಯಮಿ ಖೇಮ್ಕಾ ಹತ್ಯೆ ಪ್ರಕರಣ: ಶಂಕಿತ ಆರೋಪಿ ಪೊಲೀಸ್ ಎನ್‌ಕೌಂಟರ್‌ಗೆ ಬಲಿ; Video
ದೇಶ

ಉದ್ಯಮಿ ಖೇಮ್ಕಾ ಹತ್ಯೆ ಪ್ರಕರಣ: ಶಂಕಿತ ಆರೋಪಿ ಪೊಲೀಸ್ ಎನ್‌ಕೌಂಟರ್‌ಗೆ ಬಲಿ; Video

ಸುಳಿವು ಆಧಾರದ ಮೇಲೆಕೊಲೆ ಪ್ರಕರಣದ ತನಿಖೆ ನಡೆಸುತ್ತಿರುವ ಅಧಿಕಾರಿಗಳ ತಂಡವು ವಿಕಾಸ್‌ನನ್ನು ಹುಡುಕಲು ಬೆಳಗಿನ ಜಾವ 2.25 ರ ಸುಮಾರಿಗೆ ದಮಾರಿಯಾ ಘಾಟ್‌ಗೆ ತಲುಪಿತ್ತು.