ಬಿಜೆಪಿ ನಾಯಕ ಪ್ರವೀಣ್ ನೆಟ್ಟಾರು

ಕೊಲೆ ಅದ ಮೇಲೆ ಹೇಳಿಕೆಗಳ ಭರಾಟೆ, ಕೂಗಾಟದಿಂದ ಪ್ರಯೋಜನ ಏನು?: ಎಚ್.ಡಿ. ಕುಮಾರಸ್ವಾಮಿ
ಬಿಜೆಪಿ ಯುವಮೋರ್ಚಾ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯಕಾರಣಿ ಸದಸ್ಯ ಪ್ರವೀಣ್ ನೆಟ್ಟಾರು ಅವರ ಮೇಲೆ ಅಪರಿಚಿತರು ಹತ್ಯೆಗೈದಿದ್ದು, ಜಿಲ್ಲೆಯಾದ್ಯಂತ ಕಟ್ಟೆಚ್ಚರ ಕೈಗೊಳ್ಳಲಾಗಿದೆ. ಇನ್ನೊಂದೆಡೆ ಎಚ್.ಡಿ. ಕುಮಾರಸ್ವಾಮಿ ಟ್ವೀಟ್ ಮಾಡಿದ್ದು, ನಾಯಕರ ವಿರುದ್ಧ ಕಿಡಿಕಾರಿದ್ದಾರೆ.

ಕಾಂಗ್ರೆಸ್ ಬೆಂಬಲಿಸುವ ಮತಾಂಧ ಶಕ್ತಿಗಳೇ ಬಿಜೆಪಿ ಕಾರ್ಯಕರ್ತನ ಹತ್ಯೆ ಮಾಡಿವೆ: ಬಿಜೆಪಿ
ಬಿಜೆಪಿ ಯುವಮೋರ್ಚಾ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯಕಾರಣಿ ಸದಸ್ಯ ಪ್ರವೀಣ್ ನೆಟ್ಟಾರು ಅವರ ಮೇಲೆ ಅಪರಿಚಿತರು ಹತ್ಯೆಗೈದಿದ್ದು, ಜಿಲ್ಲೆಯಾದ್ಯಂತ ಕಟ್ಟೆಚ್ಚರ ಕೈಗೊಳ್ಳಲಾಗಿದೆ. ಇನ್ನೊಂದೆಡೆ ಬಿಜೆಪಿ ಕಾಂಗ್ರೆಸ್ ವಿರುದ್ಧ ಕಿಡಿಕಾರಿದೆ.

ಬಿಜೆಪಿ ನಾಯಕ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಹಂತಕರ ಪತ್ತೆಗೆ ವಿಶೇಷ ಪೊಲೀಸ್ ತಂಡ ರಚನೆ; 5 ಶಂಕಿತರ ಬಂಧನ
ಬಿಜೆಪಿ ಯುವಮೋರ್ಚಾ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯಕಾರಣಿ ಸದಸ್ಯ ಪ್ರವೀಣ್ ನೆಟ್ಟಾರು ಅವರ ಮೇಲೆ ಅಪರಿಚಿತರು ಹತ್ಯೆಗೈದಿದ್ದು, ಜಿಲ್ಲೆಯಾದ್ಯಂತ ಕಟ್ಟೆಚ್ಚರ ಕೈಗೊಳ್ಳಲಾಗಿದೆ.

