ದೇಶಕಾಂಗ್ರೆಸ್ ಆಡಳಿತದ ಅವಧಿಯಲ್ಲಿ ಸಂವಿಧಾನ ಅಪಾಯದಲ್ಲಿತ್ತು: ಬಿಜೆಪಿ ನಾಯಕ ರವಿಶಂಕರ್ ಪ್ರಸಾದ್
ದೇಶದಲ್ಲಿ ಕಾಂಗ್ರೆಸ್ ತುರ್ತುಪರಿಸ್ಥಿತಿಯನ್ನು ಹೇರಿದಾಗ ಮತ್ತು ಅದನ್ನು ಬದಲಾಯಿಸಲು ಎಲ್ಲಾ ಪ್ರಯತ್ನಗಳನ್ನು ಮಾಡಿದಾಗ ಸಂವಿಧಾನವು ಅಪಾಯದಲ್ಲಿತ್ತು ಎಂದು ಬಿಜೆಪಿ ನಾಯಕ ರವಿಶಂಕರ್ ಪ್ರಸಾದ್ ಹೇಳಿದ್ದಾರೆ.