ದೇಶಟಿವಿ ಡಿಬೆಟ್ ವೇಳೆ ಬಿಜೆಪಿ ನಾಯಕನ ಮೇಲೆ ಹಲ್ಲೆ: ವಿಡಿಯೋ
ರಾಷ್ಟ್ರೀಯ ಸುದ್ದಿ ವಾಹಿನಿಯೊಂದು ಆಯೋಜಿಸಿದ ಚುನಾವಣಾ ಡಿಬೆಟ್ ನಲ್ಲಿ ಇಬ್ಬರು ವ್ಯಕ್ತಿಗಳು ಸ್ಥಳೀಯ ಬಿಜೆಪಿ ನಾಯಕನ ಮೇಲೆ ಹಲ್ಲೆ ನಡೆಸಿರುವ ಘಟನೆ ಮಧ್ಯಪ್ರದೇಶದ ತಿಕಮ್ ಘಡದಲ್ಲಿ ನಡೆದಿದೆ. ನಜರ್ಬಾಗ್ನ ಮೈದಾನದಲ್ಲಿ ಶನಿವಾರ ರಾತ್ರಿ ಘಟನೆ ನಡೆದಿದ್ದು, ಒಬ್ಬ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.