ದೇಶಐದನೇ ದಿನಕ್ಕೆ ಕಾಲಿಟ್ಟ ದೆಹಲಿ ಚಲೋ: ಬಿಜೆಪಿ ನಾಯಕರ ನಿವಾಸದ ಹೊರಗಡೆ ರೈತರ ಪ್ರತಿಭಟನೆ
ಕನಿಷ್ಠ ಬೆಂಬಲ ಬೆಲೆಗೆ ಕಾನೂನು ಖಾತ್ರಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರೈತರು ನಡೆಸುತ್ತಿರುವ ಪ್ರತಿಭಟನೆ ಐದನೇ ದಿನಕ್ಕೆ ಕಾಲಿಟ್ಟಿದ್ದು, ಶನಿವಾರ ಪಂಜಾಬಿನ ಮೂವರು ಬಿಜೆಪಿ ನಾಯಕರ ನಿವಾಸಗಳ ಹೊರಗೆ ಭಾರತಿ ಕಿಸಾನ್ ಯೂನಿಯನ್ ಧರಣಿ ನಡೆಸಲಿದೆ.