ಬಿಜೆಪಿ ನಾಯಕರ ಪ್ರತಿಭಟನೆ

ಡಿ.ಕೆ ಶಿವಕುಮಾರ್ ಸಂಪುಟದಲ್ಲಿ ಮಹಿಳಾ ಸಚಿವರಿಲ್ಲ: ವಿಧಾನಸೌಧ ಆವರಣದಲ್ಲಿ ಬಿಜೆಪಿ ಶಾಸಕರ ಪ್ರತಿಭಟನೆ; Video
ರಾಜ್ಯ

ಡಿ.ಕೆ ಶಿವಕುಮಾರ್ ಸಂಪುಟದಲ್ಲಿ ಮಹಿಳಾ ಸಚಿವರಿಲ್ಲ: ವಿಧಾನಸೌಧ ಆವರಣದಲ್ಲಿ ಬಿಜೆಪಿ ಶಾಸಕರ ಪ್ರತಿಭಟನೆ; Video

ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಪ್ರತಿಭಟನೆಯ ನೇತೃತ್ವ ವಹಿಸಿದ್ದರು. ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್. ಅಶೋಕ, ವಿಧಾನ ಪರಿಷತ್‌ ಪ್ರತಿಪಕ್ಷ ನಾಯಕ ಚಲವಾದಿ ನಾರಾಯಣಸ್ವಾಮಿ ಸೇರಿದಂತೆ ಮಹಿಳಾ ಶಾಸಕರೂ ಒಳಗೊಂಡಂತೆ ಹಲವು ಬಿಜೆಪಿ ಶಾಸಕರು ಪ್ರತಿಭಟನೆಯಲ್ಲಿ ಪಾಲ್ಗೊಂಡರು.

ಬಿಡದಿ ಟೌನ್ ಶಿಪ್ ಯೋಜನೆ ಹಣ ಹೈಕಮಾಂಡ್ ಗೆ: BJP ನಾಯಕರ ಆರೋಪ; ಬೆಂಗಳೂರಿನಲ್ಲಿ ತೀವ್ರ ಪ್ರತಿಭಟನೆ; Video
ರಾಜ್ಯ

ಬಿಡದಿ ಟೌನ್ ಶಿಪ್ ಯೋಜನೆ ಹಣ ಹೈಕಮಾಂಡ್ ಗೆ: BJP ನಾಯಕರ ಆರೋಪ; ಬೆಂಗಳೂರಿನಲ್ಲಿ ತೀವ್ರ ಪ್ರತಿಭಟನೆ; Video

ರೈತರು ಹಾಗೂ ಸ್ಥಳೀಯರ ತೀವ್ರ ವಿರೋಧದ ನಡುವೆಯೂ, ಭಾರತದ ಮೊದಲ ಕೃತಕ ಬುದ್ಧಿಮತ್ತೆ (AI) ಆಧಾರಿತ ಸಮಗ್ರ ಟೌನ್‌ಶಿಪ್ ಎಂದು ಬಿಂಬಿಸಲಾಗಿರುವ ಜಿಬಿಐಟಿ ಯೋಜನೆಗಾಗಿ ಭೂಸ್ವಾಧೀನದ ಅಂತಿಮ ಅಧಿಸೂಚನೆಗಳನ್ನು ಸರ್ಕಾರ ಹೊರಡಿಸಿರುವುದನ್ನು ಬಿಜೆಪಿ ಖಂಡಿಸಿತು.

ಗಾಂಧಿಯವರನ್ನು ಕೊಂದ ಗೋಡ್ಸೆ ವಂಶದವರು ಇಂದು ಗಾಂಧಿ ಪ್ರತಿಮೆ ಮುಂದೆ ನಿಂತು ಪ್ರತಿಭಟನೆ ಮಾಡುತ್ತಿರುವುದು ವಿಪರ್ಯಾಸ: ಸಿಎಂ ಸಿದ್ದರಾಮಯ್ಯ
ರಾಜ್ಯ

ಗಾಂಧಿಯವರನ್ನು ಕೊಂದ ಗೋಡ್ಸೆ ವಂಶದವರು ಇಂದು ಗಾಂಧಿ ಪ್ರತಿಮೆ ಮುಂದೆ ನಿಂತು ಪ್ರತಿಭಟನೆ ಮಾಡುತ್ತಿರುವುದು ವಿಪರ್ಯಾಸ: ಸಿಎಂ ಸಿದ್ದರಾಮಯ್ಯ

ಕರ್ನಾಟಕ ವಿಧಾನಸಭೆಯ ಮುಂಗಾರು ಬಜೆಟ್ ಅಧಿವೇಶನದ ಕೊನೆಯ ದಿನವಾದ ಇಂದು ಶುಕ್ರವಾರ ಸಿಎಂ ಸಿದ್ದರಾಮಯ್ಯ ವಿಧಾನ ಪರಿಷತ್ತಿನಲ್ಲಿ ಬಜೆಟ್ ಮಂಡನೆ ಮೇಲಿನ ಚರ್ಚೆಗೆ ಉತ್ತರಿಸಿದರು.