ರಾಜ್ಯಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹ: ವಿಧಾನಸೌಧ ಎದುರು ಬಿಜೆಪಿ ನಾಯಕರ ಪ್ರತಿಭಟನೆ, ಮುತ್ತಿಗೆ ಯತ್ನ; ಪೊಲೀಸರ ವಶಕ್ಕೆ
ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ ಹಾಗೂ ವಿಧಾನಪರಿಷತ್ ವಿರೋಧ ಪಕ್ಷ ನಾಯಕ ಚಲವಾದಿ ನಾರಾಯಣಸ್ವಾಮಿ ನೇತೃತ್ವದಲ್ಲಿ ವಿಧಾನಸೌಧ ಮಹಾತ್ಮಗಾಂಧಿ ಪ್ರತಿಮೆ ಎದುರು ನಡೆದ ಪ್ರತಿಭಟನೆಯಲ್ಲಿ ಪಕ್ಷದ ಹಲವು ಶಾಸಕರು, ಮುಖಂಡರು ಇಂದು ಪಾಲ್ಗೊಂಡಿದ್ದರು.