ದೇಶಬಿಜೆಪಿ ನಾಯಕಿ ದೂರಿನ ಹಿನ್ನೆಲೆ, ಉರ್ಫಿ ಜಾವೇದ್ ಹೇಳಿಕೆ ದಾಖಲಿಸಿಕೊಂಡ ಪೊಲೀಸರು
ಬಿಜೆಪಿ ನಾಯಕಿ ಚಿತ್ರಾ ವಾಘ್ ನೀಡಿದ ದೂರಿಗೆ ಸಂಬಂಧಿಸಿದಂತೆ ಮಾಡೆಲ್ ಹಾಗೂ ಸಾಮಾಜಿಕ ಮಾಧ್ಯಮಗಳಲ್ಲಿ ಅತ್ಯಂತ ಹೆಚ್ಚಿನ ಫಾಲೋವರ್ಸ್ ಹೊಂದಿರುವ ಉರ್ಫಿ ಜಾವೇದ್ ಅವರ ಹೇಳಿಕೆಯನ್ನು ಪೊಲೀಸರು ಶನಿವಾರ ದಾಖಲಿಸಿಕೊಂಡಿದ್ದಾರೆ.