ದೇಶಬಿಜೆಪಿ ಪಕ್ಷ ತನ್ನ ಸಿದ್ಧಾಂತದ ಮೇಲೆ ಬಲವಾಗಿ ನಿಂತಿದೆ: ದೆಹಲಿಯಲ್ಲಿ ನೂತನ ಕಚೇರಿಯ ಭೂಮಿ ಪೂಜೆ ಬಳಿಕ ಜೆ ಪಿ ನಡ್ಡಾ ಮಾತು
ದೆಹಲಿಯಲ್ಲಿ ಬಿಜೆಪಿ ಕಚೇರಿಯ ನೂತನ ಕಟ್ಟಡದ ಶಂಕುಸ್ಥಾಪನೆಗೆ ಭಾರತೀಯ ಜನತಾ ಪಾರ್ಟಿ (BJP) ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು ಶುಕ್ರವಾರ ಭೂಮಿ ಪೂಜೆ ನೆರವೇರಿಸಿದರು. ಕಾರ್ಯಕ್ರಮದಲ್ಲಿ ಬಿಜೆಪಿ ದೆಹಲಿ ರಾಜ್ಯಾಧ್ಯಕ್ಷ ವೀರೇಂದ್ರ ಸಚ್ದೇವ ಕೂಡ ಉಪಸ್ಥಿತರಿದ್ದರು.