ದೇಶಮಣಿಪುರ ಬಿಜೆಪಿ ಸರ್ಕಾರಕ್ಕೆ ಸಂಕಷ್ಟ: ಮೂವರು ಶಾಸಕರಿಂದ ರಾಜೀನಾಮೆ, ಕಾಂಗ್ರೆಸ್ ಸೇರ್ಪಡೆ
ಮಣಿಪುರದಲ್ಲಿ ಬಿಜೆಪಿ ಸರ್ಕಾರ ಪತನವಾಗುವ ಹಂತಕ್ಕೆ ತಲುಪಿದ್ದು, ಬಿಜೆಪಿಯ ಮೂವರು ಸೇರಿ ಒಂಬತ್ತು ಶಾಸಕರು, ಎನ್ ಬಿರೇನ್ ಸಿಂಗ್ ನೇತೃತ್ವದ ಸರ್ಕಾರಕ್ಕೆ ನೀಡಿದ್ದ ಬೆಂಬಲ ವಾಪಸ್ ಪಡೆದು, ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುವ ನಿರ್ಧಾರ ಪ್ರಕಟಿಸಿದ್ದಾರೆ.