ರಾಜಕೀಯಅತಂತ್ರ ವಿಧಾನಸಭೆ: ಕುತೂಹಲ ಮೂಡಿಸಿದ ರಾಜ್ಯಪಾಲರ ನಡೆ, ಬಿಜೆಪಿ ಪರಿವೀಕ್ಷಕರಾಗಿ 2 ಕೇಂದ್ರ ಸಚಿವ ನೇಮಕ
ಅತಂತ್ರ ವಿಧಾನಸಭೆ ರಚನೆಯಾದ ಬೆನ್ನಲ್ಲೇ, ಕೇಂದ್ರದ ಆಡಳಿತಾರೂಢ ಎನ್'ಡಿಎ ಸರ್ಕಾರ ಕರ್ನಾಟಕದ ಬಿಜೆಪಿ ಪರಿವೀಕ್ಷಕರಾಗಿ ಇಬ್ಬರು ಕೇಂದ್ರ ಸಚಿವರನ್ನು ನೇಮಕ ಮಾಡಿದೆ ಎಂದು ಬುಧವಾರ ತಿಳಿದುಬಂದಿದೆ...