ಬಿಜೆಪಿ ಪಾದಯಾತ್ರೆ

ಬಿಜೆಪಿಯವರು 'ಹಣ ಕೊಟ್ಟು ಪಾದಯಾತ್ರೆ' ನಡೆಸ್ತಾ ಇದ್ದಾರೆ: ಕೆಪಿಸಿಸಿ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ವಾಗ್ದಾಳಿ! Video
"ಕಳೆದ ಮೂರು ವರ್ಷಗಳಿಂದ ಕರ್ನಾಟಕದಲ್ಲಿ ಬಿಜೆಪಿ ನಾಯಕರೇ ಇಲ್ಲದಂತಾಗಿದೆ. ಇದು ಜನಪ್ರಿಯ ಪಾದಯಾತ್ರೆಯಾಗಿದ್ದರೆ ಜನರು ಸ್ವಯಂಪ್ರೇರಿತರಾಗಿ ಸೇರುತ್ತಿದ್ದರು. ಅದಕ್ಕಾಗಿಯೇ ನಾನು ಇದನ್ನು 'ಹಣ ನೀಡಿ ನಡೆಸುತ್ತಿರುವ ಪಾದಯಾತ್ರೆ' ಎಂದು ಕರೆಯುತ್ತಿದ್ದೇನೆ ಎಂದು ಬಿಕೆ ಹರಿಪ್ರಸಾದ್ ಹೇಳಿದರು.

ಏನೋ ಒಂದು ಮಾಡುತ್ತಿದ್ದೇವೆ ಎಂದು ತೋರಿಸಿಕೊಳ್ಳಲು ಅಶೋಕ-ವಿಜಯೇಂದ್ರ ಪಾದಯಾತ್ರೆ ನಡೆಸುತ್ತಿದ್ದಾರೆ: ಬಿ.ಕೆ ಹರಿಪ್ರಸಾದ್ ವ್ಯಂಗ್ಯ
ದೇಶದಲ್ಲಿ ಭ್ರಷ್ಟಾಚಾರದ ಪಿತಾಮಹ ಯಾರಾದರೂ ಇದ್ದರೆ ಅದು ಯಡಿಯೂರಪ್ಪ. ಲಂಚ ಸ್ವೀಕಾರ ಪ್ರಕರಣದಲ್ಲಿ ಜೈಲಿಗೆ ಹೋಗಿದ್ದ ವ್ಯಕ್ತಿಯೇ ಇದೀಗ ಭ್ರಷ್ಟಾಚಾರದ ವಿರುದ್ಧ ಹೋರಾಟ ನಡೆಸುತ್ತಿರುವುದು ನಗೆಪಾಟಲಿನ ಸಂಗತಿ.

ಸಚಿವ ಸ್ಥಾನಕ್ಕೆ ನಾಗೇಂದ್ರ ರಾಜೀನಾಮೆ ಹೊರತಾಗಿಯೂ ಬಿಜೆಪಿ ಪಾದಯಾತ್ರೆ ಮುಂದುವರಿಕೆ: ಬಿ. ಶ್ರೀರಾಮುಲು; Video
89 ಕೋಟಿ ರೂ.ಗಳ ಹಗರಣದ ಆರೋಪದ ಹಿನ್ನೆಲೆಯಲ್ಲಿ ಯೋಜನೆ ಮತ್ತು ಸಾಂಖ್ಯಿಕ ಸಚಿವ ಬಿ. ನಾಗೇಂದ್ರ ಅವರು ಶುಕ್ರವಾರ ರಾಜೀನಾಮೆ ನೀಡಿದ್ದರೂ, ಬಿಜೆಪಿ ತನ್ನ ಪಾದಯಾತ್ರೆಯನ್ನು ಮುಂದುವರಿಸಲು ನಿರ್ಧರಿಸಿದೆ.

ಬಿಜೆಪಿ ಯಾತ್ರೆಗೆ ಅಹ್ವಾನ ನೀಡಿದರೂ ಹೋಗುವುದಿಲ್ಲ: ಫ್ರೈರ್ ಬ್ರಾಂಡ್ ಉಮಾಭಾರತಿ!
ಮಧ್ಯಪ್ರದೇಶದಲ್ಲಿ ತಮ್ಮದೇ ಬಿಜೆಪಿ ಪಕ್ಷ ಹಮ್ಮಿಕೊಂಡಿರುವ ಜನಾಶೀರ್ವಾದ್ ಯಾತ್ರೆಗೆ ಆಹ್ವಾನಿಸದಿದ್ದಕ್ಕೆ ನಿರಾಶೆ ವ್ಯಕ್ತಪಡಿಸಿದ್ದ ಬಿಜೆಪಿ ಫೈರ್ ಬ್ರಾಂಡ್ ನಾಯಕಿ ಉಮಾಭಾರತಿ ಇದೀಗ ಯಾತ್ರೆಗೆ ಆಹ್ವಾನ ನೀಡಿದರೂ ಹೋಗುವುದಿಲ್ಲ ಎಂದು ಖಜಕ್ ಆಗಿ ಹೇಳಿದ್ದಾರೆ.

