ರಾಜಕೀಯಬಜರಂಗ ದಳ ಬ್ಯಾನ್: ಕಾಂಗ್ರೆಸ್ ಪ್ರಣಾಳಿಕೆ ಕೇಂದ್ರೀಕರಿಸಿ ಉತ್ತರ ಕರ್ನಾಟಕದಲ್ಲಿ ಬಿಜೆಪಿ ಪ್ರಚಾರ
ಜಗದೀಶ ಶೆಟ್ಟರ್, ಲಕ್ಷ್ಮಣ ಸವದಿ ಅವರಂತಹ ನಾಯಕರ ನಿರ್ಗಮನದಿಂದ ಉತ್ತರ ಕರ್ನಾಟಕ ಭಾಗದಲ್ಲಿ ಸ್ವಲ್ಪ ಮಟ್ಟಿನ ಒತ್ತಡಕ್ಕೆ ಸಿಲುಕಿರುವ ಬಿಜೆಪಿ, ಬಜರಂಗದಳ ನಿಷೇಧಿಸುವ ಕಾಂಗ್ರೆಸ್ ಪ್ರಣಾಳಿಕೆಯನ್ನೇ ಪ್ರಮುಖ ವಿಷಯನ್ನಾಗಿಸಿಕೊಂಡು ಪ್ರಚಾರ ನಡೆಸುತ್ತಿದೆ.