ಬಿಜೆಪಿ ಪ್ರಣಾಳಿಕೆ

ಪಶ್ಚಿಮ ಬಂಗಾಳ: ಮಹಿಳೆಯರಿಗೆ 3,000 ರೂ ಆರ್ಥಿಕ ನೆರವು, 1 ಕೋಟಿ ಉದ್ಯೋಗ; ಬಿಜೆಪಿ ಚುನಾವಣಾ ಪ್ರಣಾಳಿಕೆ ಬಿಡುಗಡೆ
ದೇಶ

ಪಶ್ಚಿಮ ಬಂಗಾಳ: ಮಹಿಳೆಯರಿಗೆ 3,000 ರೂ ಆರ್ಥಿಕ ನೆರವು, 1 ಕೋಟಿ ಉದ್ಯೋಗ; ಬಿಜೆಪಿ ಚುನಾವಣಾ ಪ್ರಣಾಳಿಕೆ ಬಿಡುಗಡೆ

ಐದು ವರ್ಷಗಳಲ್ಲಿ ಒಂದು ಕೋಟಿ ಉದ್ಯೋಗಗಳು ಮತ್ತು ಸ್ವಯಂ ಉದ್ಯೋಗಾವಕಾಶಗಳನ್ನು ಸೃಷ್ಟಿಸಲು ವಾಗ್ದಾನ ಮಾಡಿದೆ. ನಿರುದ್ಯೋಗಿ ಯುವಕ/ಯುವತಿಯರಿಗೆ 10,000 ರೂಪಾಯಿಗಳ ಆರ್ಥಿಕ ನೆರವು ನೀಡುವುದಾಗಿಯೂ ಪ್ರಸ್ತಾಪಿಸಿದೆ

ವಿಕ್ಸಿತ್ ಕೇರಳಗಾಗಿ ಬಿಜೆಪಿ ಪ್ರಣಾಳಿಕೆ ಬಿಡುಗಡೆ; ಕೇಸರಿ ಪಕ್ಷ ನೀಡಿದ ಭರವಸೆಗಳೇನು?
ದೇಶ

ವಿಕ್ಸಿತ್ ಕೇರಳಗಾಗಿ ಬಿಜೆಪಿ ಪ್ರಣಾಳಿಕೆ ಬಿಡುಗಡೆ; ಕೇಸರಿ ಪಕ್ಷ ನೀಡಿದ ಭರವಸೆಗಳೇನು?

ಪಕ್ಷದ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಅವರು ಇಂದು ಕೇಸರಿ ಪಕ್ಷದ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದರು.

ಮಹಾರಾಷ್ಟ್ರ ವಿಧಾನಸಭೆ ಚುನಾವಣೆ: ಬಿಜೆಪಿ ಪ್ರಣಾಳಿಕೆ 'ಸಂಕಲ್ಪ ಪತ್ರ' ಬಿಡುಗಡೆ ಮಾಡಿದ ಅಮಿತ್ ಶಾ
ದೇಶ

ಮಹಾರಾಷ್ಟ್ರ ವಿಧಾನಸಭೆ ಚುನಾವಣೆ: ಬಿಜೆಪಿ ಪ್ರಣಾಳಿಕೆ 'ಸಂಕಲ್ಪ ಪತ್ರ' ಬಿಡುಗಡೆ ಮಾಡಿದ ಅಮಿತ್ ಶಾ

ಮುಂದಿನ ಐದು ವರ್ಷಗಳಲ್ಲಿ ಯುವಕರಿಗೆ 25 ಲಕ್ಷ ಉದ್ಯೋಗ ನೀಡುವುದಾಗಿ ಬಿಜೆಪಿ ಭರವಸೆ ನೀಡಿದೆ. ರೈತರ ಸಾಲ ಮನ್ನಾ ಜೊತೆಗೆ ಲಡ್ಕಿ ಬಹಿನ್ ಯೋಜನಾ ಭತ್ಯೆಯನ್ನು 1,500 ರಿಂದ 2,100 ಕ್ಕೆ ಹೆಚ್ಚಿಸುವುದಾಗಿ ಅಮಿತ್ ಶಾ ಪ್ರತಿಜ್ಞೆ ಮಾಡಿದರು.

ಜಮ್ಮು ಕಾಶ್ಮೀರ ವಿಧಾನಸಭೆ ಚುನಾವಣೆಗೆ ಬಿಜೆಪಿ ಪ್ರಣಾಳಿಕೆ ಬಿಡುಗಡೆ: 370 ಎಂದಿಗೂ ವಾಪಸ್ ಬರಲ್ಲ- ಅಮಿತ್ ಶಾ
ದೇಶ

ಜಮ್ಮು ಕಾಶ್ಮೀರ ವಿಧಾನಸಭೆ ಚುನಾವಣೆಗೆ ಬಿಜೆಪಿ ಪ್ರಣಾಳಿಕೆ ಬಿಡುಗಡೆ: 370 ಎಂದಿಗೂ ವಾಪಸ್ ಬರಲ್ಲ- ಅಮಿತ್ ಶಾ

ಇಂದು ಬಿಜೆಪಿ ಪ್ರಣಾಳಿಕೆ ಬಿಡುಗಡೆ ಮಾಡಿ ಮಾತನಾಡಿದ ಅಮಿತ್ ಶಾ, "ಆರ್ಟಿಕಲ್ 370 ಇತಿಹಾಸದ ಭಾಗವಾಗಿದೆ ಮತ್ತು ಎಂದಿಗೂ ಹಿಂತಿರುಗುವುದಿಲ್ಲ" ಎಂದು ಹೇಳಿದರು.

ಬಿಜೆಪಿ ಪ್ರಣಾಳಿಕೆ ಅನುಷ್ಠಾನಕ್ಕೆ ಬರಲು ಸಾಧ್ಯವಿಲ್ಲ: ಡಿಕೆ.ಶಿವಕುಮಾರ್
ರಾಜಕೀಯ

ಬಿಜೆಪಿ ಪ್ರಣಾಳಿಕೆ ಅನುಷ್ಠಾನಕ್ಕೆ ಬರಲು ಸಾಧ್ಯವಿಲ್ಲ: ಡಿಕೆ.ಶಿವಕುಮಾರ್

ಚುನಾವಣೆಗೆ ಪ್ರಣಾಳಿಕೆಯಿಂದ ಶಕ್ತಿ ಯಾವತ್ತು ಬರಲ್ಲ. ಸರ್ಕಾರ ಇದ್ದಾಗ ಜನರ ಪರ ಕೆಲಸ ಮಾಡುವ ಅವಕಾಶ ಇತ್ತು. ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇದ್ದಾಗ ಕೇವಲ ಭಾವನೆ ಬಗ್ಗೆ ಮಾತನಾಡಿದ್ದರು. ಬದುಕಿನ ಬಗ್ಗೆ ಚಿಂತನೆ ಮಾಡಲಿಲ್ಲ...

ಬಿಜೆಪಿ ಪ್ರಣಾಳಿಕೆ ಮೋದಿ ಪಿಕ್ನಿಕ್‌ ಆಲ್ಬಮ್ ನಂತಿದೆ: ಪ್ರಿಯಾಂಕ್‌ ಖರ್ಗೆ ವ್ಯಂಗ್ಯ
ರಾಜಕೀಯ

ಬಿಜೆಪಿ ಪ್ರಣಾಳಿಕೆ ಮೋದಿ ಪಿಕ್ನಿಕ್‌ ಆಲ್ಬಮ್ ನಂತಿದೆ: ಪ್ರಿಯಾಂಕ್‌ ಖರ್ಗೆ ವ್ಯಂಗ್ಯ

ಲೋಕಸಭಾ ಚುನಾವಣೆಗೆ ಬಿಜೆಪಿ ಬಿಡುಗಡೆ ಮಾಡಿರುವ ಪ್ರಣಾಳಿಕೆ ಮೋದಿ ಪಿಕ್ನಿಕ್‌ ಆಲ್ಬಮ್ ನಂತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ವ್ಯಂಗ್ಯವಾಡಿದ್ದಾರೆ.

10 ವರ್ಷಗಳಿಂದ ಕೊಟ್ಟಿರುವ ಭರವಸೆಗಳನ್ನೇ ಈಡೇರಿಸಿಲ್ಲ,  ಮೋದಿಯವರದ್ದು ಬರೀ ಪೊಳ್ಳು ಗ್ಯಾರಂಟಿ: ಸಿಎಂ ಸಿದ್ದರಾಮಯ್ಯ
ರಾಜಕೀಯ

10 ವರ್ಷಗಳಿಂದ ಕೊಟ್ಟಿರುವ ಭರವಸೆಗಳನ್ನೇ ಈಡೇರಿಸಿಲ್ಲ, ಮೋದಿಯವರದ್ದು ಬರೀ ಪೊಳ್ಳು ಗ್ಯಾರಂಟಿ: ಸಿಎಂ ಸಿದ್ದರಾಮಯ್ಯ

ಕಳೆದ 10 ವರ್ಷಗಳಿಂದ ಕೊಟ್ಟಿರುವ ಭರವಸೆಗಳನ್ನೇ ಪ್ರಧಾನಿ ಮೋದಿಯವರು ಈಡೇರಿಸಿಲ್ಲ. ಇನ್ನು ಮುಂದಿನ ಭರವಸೆಗಳನ್ನು ಈಡೇರಿಸುತ್ತಾರಾ, ಬಿಜೆಪಿ ನೀಡಿರುವ ಭರವಸೆಗಳ ಬಗ್ಗೆ ಯಾವುದೇ ಗ್ಯಾರಂಟಿ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಟೀಕಿಸಿದ್ದಾರೆ.

ಬಿಜೆಪಿ 'ಸಂಕಲ್ಪ ಪತ್ರ': ಬಡವರು, ಯುವಜನರು, ರೈತರು, ಮಹಿಳೆಯರಿಗೆ 'ಮೋದಿ ಗ್ಯಾರಂಟಿ'
ದೇಶ

ಬಿಜೆಪಿ 'ಸಂಕಲ್ಪ ಪತ್ರ': ಬಡವರು, ಯುವಜನರು, ರೈತರು, ಮಹಿಳೆಯರಿಗೆ 'ಮೋದಿ ಗ್ಯಾರಂಟಿ'

ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನಕ್ಕೆ ಕೇವಲ ಒಂದು ವಾರ ಬಾಕಿ ಇರುವಾಗ ಭಾರತೀಯ ಜನತಾ ಪಕ್ಷವು ಭಾನುವಾರ ತನ್ನ ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದು, ಅದರಲ್ಲಿ 'ಒಂದು ರಾಷ್ಟ್ರ ಒಂದು ಸಮೀಕ್ಷೆ', 'ಸಿಎಎ' ಮತ್ತು ಉದ್ಯೋಗಾವಕಾಶಗಳ ಮೇಲೆ ವಿಶೇಷ ಗಮನ ಹರಿಸಿದೆ.

ಮುಂದಿನ ಐದು ವರ್ಷ ದೇಶಕ್ಕೆ ಹೇಗೆ ಸೇವೆ ಸಲ್ಲಿಸಬೇಕು ಎಂಬುದನ್ನು ಬಿಜೆಪಿಯ 'ಸಂಕಲ್ಪ ಪತ್ರ' ತಿಳಿಸುತ್ತದೆ: ಜೆ ಪಿ ನಡ್ಡಾ
ದೇಶ

ಮುಂದಿನ ಐದು ವರ್ಷ ದೇಶಕ್ಕೆ ಹೇಗೆ ಸೇವೆ ಸಲ್ಲಿಸಬೇಕು ಎಂಬುದನ್ನು ಬಿಜೆಪಿಯ 'ಸಂಕಲ್ಪ ಪತ್ರ' ತಿಳಿಸುತ್ತದೆ: ಜೆ ಪಿ ನಡ್ಡಾ

ಬಿಜೆಪಿಯಿಂದ ಲೋಕಸಭೆ ಚುನಾವಣೆ 2024 ಪ್ರಣಾಳಿಕೆ ಇಂದು ದೆಹಲಿಯಲ್ಲಿ ಬಿಡುಗಡೆ