ಬಿಜೆಪಿ ಪ್ರತಿಭಟನೆ

'ರಾಜ್ಯಕ್ಕೆ ನೆರವು ನೀಡುವುದು ಪ್ರಧಾನಮಂತ್ರಿಗಳ ಕರ್ತವ್ಯ; ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರಕ್ಕೆ ಆರ್ಥಿಕ ಇಲಾಖೆ ಕೊಟ್ಟ ದಾಖಲೆ ಬಿಡುಗಡೆ ಮಾಡಲೇ?'
ರಾಜ್ಯ

'ರಾಜ್ಯಕ್ಕೆ ನೆರವು ನೀಡುವುದು ಪ್ರಧಾನಮಂತ್ರಿಗಳ ಕರ್ತವ್ಯ; ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರಕ್ಕೆ ಆರ್ಥಿಕ ಇಲಾಖೆ ಕೊಟ್ಟ ದಾಖಲೆ ಬಿಡುಗಡೆ ಮಾಡಲೇ?'

ನಮ್ಮ ನಾಗರೀಕರ ರಕ್ಷಣೆಗೆ ಅಗತ್ಯಕ್ರಮ ಕೈಗೊಳ್ಳುವಂತೆ ನಾವು ಇಂಧನ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇವೆ. ಈ ಮಧ್ಯೆ ಸಕ್ಕರೆ ಕಾರ್ಖಾನೆ ಮಾಲೀಕರ ಸಭೆ ಕರೆದಿದ್ದು, ವಿದ್ಯುತ್ ಮಾರಾಟಕ್ಕೆ ನಿರ್ಬಂಧ ಹೇರಿ ಅವರು ವಿದ್ಯುತ್ ಅನ್ನು ಸರ್ಕಾರಕ್ಕೆ ನೀಡಬೇಕು ಎಂದು ಸೂಚಿಸಲಾಗುವುದು.

ಪೊಲೀಸ್ ಇನ್ಸ್‌ಪೆಕ್ಟರ್ ಹೇಳಿಕೆ ಖಂಡಿಸಿ ಪ್ರತಿಭಟನೆ ನಡೆಸಿದ್ದು; ಮುಸ್ಲಿಮರ ವಿರುದ್ಧ ಎಂಬಂತೆ ಬಿಂಬಿಸಬೇಡಿ: ಸಂಸದ ಯದುವೀರ್ ಸ್ಪಷ್ಟನೆ
ರಾಜಕೀಯ

ಪೊಲೀಸ್ ಇನ್ಸ್‌ಪೆಕ್ಟರ್ ಹೇಳಿಕೆ ಖಂಡಿಸಿ ಪ್ರತಿಭಟನೆ ನಡೆಸಿದ್ದು; ಮುಸ್ಲಿಮರ ವಿರುದ್ಧ ಎಂಬಂತೆ ಬಿಂಬಿಸಬೇಡಿ: ಸಂಸದ ಯದುವೀರ್ ಸ್ಪಷ್ಟನೆ

ಚುನಾವಣೆ ಸಮಯದಲ್ಲಿ ಮಹಾರಾಜರು ಬೀದಿಗೆ ಬರುತ್ತಾರೆಯೇ? ಅರಮನೆಯಲ್ಲಿ ಕೂರುತ್ತಾರೆ ಎಂದು ಹೇಳುತ್ತಿದ್ದರು. ಆದರೆ, ಈಗ ಹೋರಾಟಕ್ಕೆ ಬಂದರೆ ಈ ರೀತಿ ಹೇಳುತ್ತಾರೆ. ಇದು ಅವರ ಇಬ್ಬಗೆ ನೀತಿ ಎಂದು ದೂರಿದರು.

ಬರ ಪರಿಹಾರಕ್ಕೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ: ಬೈಕ್ ಸವಾರನ ಹೆಲ್ಮೆಟ್ ಕಿತ್ತು ನೆಲಕ್ಕೆ ಬಡಿದ ಮಾಜಿ ಶಾಸಕ; Video Viral
ರಾಜ್ಯ

ಬರ ಪರಿಹಾರಕ್ಕೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ: ಬೈಕ್ ಸವಾರನ ಹೆಲ್ಮೆಟ್ ಕಿತ್ತು ನೆಲಕ್ಕೆ ಬಡಿದ ಮಾಜಿ ಶಾಸಕ; Video Viral

ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಯುತ್ತಿದ್ದ ಸಂದರ್ಭದಲ್ಲಿ ಪ್ರತಿಭಟನಾ ಸ್ಥಳದ ಮೂಲಕ ತೆರಳಲು ಬೈಕ್ ಸವಾರನೊಬ್ಬ ಪ್ರಯತ್ನಿಸಿದ್ದನು.

ಇಸ್ಲಾಂ ಧರ್ಮವೇ ಶ್ರೇಷ್ಠ: ಸಿಎಂ ಡಿಕೆಶಿಯ 6ನೇ ಗ್ಯಾರಂಟಿ- ಹಿಂದೂಗಳಿಗೆ 'ಸುನ್ನತ್ ಗ್ಯಾರಂಟಿ'; ರಾಯರೆಡ್ಡಿ ಕ್ಷಮೆಯಾಚನೆಗೆ ಬಿಜೆಪಿ ಒತ್ತಾಯ!
ರಾಜ್ಯ

ಇಸ್ಲಾಂ ಧರ್ಮವೇ ಶ್ರೇಷ್ಠ: ಸಿಎಂ ಡಿಕೆಶಿಯ 6ನೇ ಗ್ಯಾರಂಟಿ- ಹಿಂದೂಗಳಿಗೆ 'ಸುನ್ನತ್ ಗ್ಯಾರಂಟಿ'; ರಾಯರೆಡ್ಡಿ ಕ್ಷಮೆಯಾಚನೆಗೆ ಬಿಜೆಪಿ ಒತ್ತಾಯ!

ಕೊಪ್ಪಳದ ಕುಕನೂರಿನಲ್ಲಿ ನಡೆದ ಮುಸ್ಲಿಂ ಸಮಾಜದ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ರಾಯರೆಡ್ಡಿ, ನಾನು ಹೆಚ್ಚಾಗಿ ಮಠ-ಮಂದಿರಕ್ಕೆ ಹೋಗಲ್ಲ. ಆದರೆ ಒಂದು ಬಾರಿಯಾದರೂ ಹಜ್ ಯಾತ್ರೆ ಕೈಗೊಳ್ಳಬೇಕು ಎಂಬ ಇಂಗಿತ ವ್ಯಕ್ತಪಡಿಸಿದ್ದಾರೆ.

ಸಚಿವ ನಾಗೇಂದ್ರ ರಾಜೀನಾಮೆಗೆ ಬಿಜೆಪಿ ಬಿಗಿಪಟ್ಟು: ವಿಧಾನಸೌಧ ಆವರಣದಲ್ಲಿ ಪ್ರತಿಭಟನೆ; ಸಿಎಂ ಡಿಕೆಶಿ ವಿರುದ್ಧ ವಾಗ್ದಾಳಿ; Video
ರಾಜ್ಯ

ಸಚಿವ ನಾಗೇಂದ್ರ ರಾಜೀನಾಮೆಗೆ ಬಿಜೆಪಿ ಬಿಗಿಪಟ್ಟು: ವಿಧಾನಸೌಧ ಆವರಣದಲ್ಲಿ ಪ್ರತಿಭಟನೆ; ಸಿಎಂ ಡಿಕೆಶಿ ವಿರುದ್ಧ ವಾಗ್ದಾಳಿ; Video

ಸಚಿವರು ರಾಜೀನಾಮೆ ನೀಡುವವರೆಗೂ ಸದನದ ಕಲಾಪ ನಡೆಯಲು ಬಿಡುವುದಿಲ್ಲ ಎಂದು ವಿರೋಧ ಪಕ್ಷವು ಪಟ್ಟು ಹಿಡಿದಿದ್ದರಿಂದ, ಉಭಯ ಸದನಗಳಲ್ಲಿ ಗದ್ದಲದ ವಾತಾವರಣ ನಿರ್ಮಾಣವಾಗಿ ಪದೇ ಪದೇ ಕಲಾಪವನ್ನು ಮುಂದೂಡಬೇಕಾದ ಪರಿಸ್ಥಿತಿ ಉಂಟಾಯಿತು.

ಸಚಿವ ಜಮೀರ್ ಅಹ್ಮದ್ ಧ್ವಜಾರೋಹಣ ಮಾಡದಷ್ಟು ದೊಡ್ಡವರೇ? ವಿಧಾನಸಭೆಯಲ್ಲಿ ಬಿಜೆಪಿ ಪ್ರತಿಭಟನೆ! ಸಚಿವ ಸ್ಥಾನದಿಂದ ವಜಾಕ್ಕೆ ಒತ್ತಾಯ
ರಾಜ್ಯ

ಸಚಿವ ಜಮೀರ್ ಅಹ್ಮದ್ ಧ್ವಜಾರೋಹಣ ಮಾಡದಷ್ಟು ದೊಡ್ಡವರೇ? ವಿಧಾನಸಭೆಯಲ್ಲಿ ಬಿಜೆಪಿ ಪ್ರತಿಭಟನೆ! ಸಚಿವ ಸ್ಥಾನದಿಂದ ವಜಾಕ್ಕೆ ಒತ್ತಾಯ

ಬೆಂಗಳೂರಿನ ಚಾಮರಾಜಪೇಟೆ ಕ್ಷೇತ್ರದ ಶಾಸಕರಾಗಿರುವ ಖಾನ್, ಸಮಯದ ಅಭಾವವನ್ನು ಕಾರಣವಾಗಿ ನೀಡಿ ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವರ ಜವಾಬ್ದಾರಿಯನ್ನು ವಹಿಸಿಕೊಳ್ಳಲು ಕೂಡ ನಿರಾಕರಿಸಿದ್ದಾರೆ.

ಕೂಡಲೇ ಬರ ಘೋಷಿಸದಿದ್ದರೆ ಚಲೋ ಹೊಲ ಗದ್ದೆ ಧರಣಿ ಆರಂಭ: ಸಾಲಮನ್ನಾ ಮಾಡಲು ಆರ್‌. ಅಶೋಕ ಆಗ್ರಹ!
ರಾಜ್ಯ

ಕೂಡಲೇ ಬರ ಘೋಷಿಸದಿದ್ದರೆ ಚಲೋ ಹೊಲ ಗದ್ದೆ ಧರಣಿ ಆರಂಭ: ಸಾಲಮನ್ನಾ ಮಾಡಲು ಆರ್‌. ಅಶೋಕ ಆಗ್ರಹ!

ರಾಜ್ಯ ಸರ್ಕಾರ ಕೂಡಲೇ ಬರಗಾಲ ಘೋಷಣೆ ಮಾಡದಿದ್ದರೆ ಆಗಸ್ಟ್‌ 3 ರಿಂದ ʼಚಲೋ ಹೊಲ ಗದ್ದೆʼ ಪ್ರತಿಭಟನೆ ಮಾಡುತ್ತೇವೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಎಚ್ಚರಿಸಿದರು. ಕರೆಕಲ್ ಗ್ರಾಮಕ್ಕೆ ಭೇಟಿ ನೀಡಿ ಬೆಳೆ ಹಾನಿ ಪರಿಶೀಲಿಸಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

ಪ್ರಧಾನಿ ಮೋದಿ 'ಭಯೋತ್ಪಾದಕ' ಹೇಳಿಕೆ ಖಂಡಿಸಿ ಬಿಜೆಪಿ ಪ್ರತಿಭಟನೆ; ಖರ್ಗೆ ಕ್ಷಮೆಯಾಚನೆಗೆ ಆಗ್ರಹ
ರಾಜಕೀಯ

ಪ್ರಧಾನಿ ಮೋದಿ 'ಭಯೋತ್ಪಾದಕ' ಹೇಳಿಕೆ ಖಂಡಿಸಿ ಬಿಜೆಪಿ ಪ್ರತಿಭಟನೆ; ಖರ್ಗೆ ಕ್ಷಮೆಯಾಚನೆಗೆ ಆಗ್ರಹ

ಹಿಂದುಳಿದ ವರ್ಗದಿಂದ ಬಂದಿರುವ ನರೇಂದ್ರ ಮೋದಿ ಸತತ ಹನ್ನೆರಡು ವರ್ಷಗಳ ಕಾಲ ಪ್ರಧಾನಿಯಾಗಿ ದೇಶವನ್ನು ಯಶಸ್ವಿಯಾಗಿ ಮುನ್ನಡೆಸಿದ್ದಾರೆ. ಕಾಂಗ್ರೆಸ್ ಗೆ ಇದನ್ನು ಒಪ್ಪಿಕೊಳ್ಳಲು ಸಾಧ್ಯವಾಗುತ್ತಿಲ್ಲ.

'ಥೂ ನಿಮ್ ಯೋಗ್ಯತೆಗೆ ಬೆಂಕಿ ಹಾಕಾ.., ಲೇ ಆರೆಸ್ಸೆಸ್ಸು.. ನಿಂಗೆ ಮಾನ ಮರ್ಯಾದೆ ಇದ್ಯಾ..': ಸದನದಲ್ಲಿ ರೊಚ್ಚಿಗೆದ್ದ ಶಿವಲಿಂಗೇಗೌಡ; Video
ರಾಜ್ಯ

'ಥೂ ನಿಮ್ ಯೋಗ್ಯತೆಗೆ ಬೆಂಕಿ ಹಾಕಾ.., ಲೇ ಆರೆಸ್ಸೆಸ್ಸು.. ನಿಂಗೆ ಮಾನ ಮರ್ಯಾದೆ ಇದ್ಯಾ..': ಸದನದಲ್ಲಿ ರೊಚ್ಚಿಗೆದ್ದ ಶಿವಲಿಂಗೇಗೌಡ; Video

ನನ್ನನ್ನು ವೈಯಕ್ತಿಕವಾಗಿ ಟಾರ್ಗೆಟ್ ಮಾಡಲಾಗಿದೆ ಎಂದು ಆಕ್ರೋಶಗೊಂಡ ಶಿವಲಿಂಗೇಗೌಡ ಬಿಜೆಪಿ ಸದಸ್ಯ ಶರಣು ಸಲಗಾರ್ ಸೇರಿದಂತೆ ಇತರರ ವಿರುದ್ಧ ರೊಚ್ಚಿಗೆದ್ದರು.