ರಾಜಕೀಯಮಕ್ಕಳಾಟವಲ್ಲ, ಮತ್ತೆ ಎರಡು ಉಪಮುಖ್ಯಮಂತ್ರಿ ಹುದ್ದೆ ಸೃಷ್ಟಿ ಇಲ್ಲ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ನೇತೃತ್ವದ ರಾಜ್ಯ ಸಚಿವ ಸಂಪುಟದಲ್ಲಿ ಎರಡು ಉಪಮುಖ್ಯಮಂತ್ರಿ ಹುದ್ದೆಗಳನ್ನು ಸೃಷ್ಟಿಸುವ ಅಗತ್ಯವಿಲ್ಲ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಷಿ ಹೇಳಿದ್ದಾರೆ.