ದೇಶ'BJP feast' ನಲ್ಲಿ ಲಾಲು ಹಿರಿಯ ಪುತ್ರ! NDA ಸೇರ್ತಾರಾ? Video
ಆರ್ಜೆಡಿಯಿಂದ ಉಚ್ಛಾಟನೆ ನಂತರ ತಮ್ಮದೇ ಆದ ಜನಶಕ್ತಿ ಜನತಾ ದಳ ಪಕ್ಷವನ್ನು ಸ್ಥಾಪಿಸಿರುವ ಮಾಜಿ ಸಚಿವ ತೇಜ್ ಪ್ರತಾಪ್ ಯಾದವ್ ಅವರಿಗೆ ಸಿನ್ಹಾ ಆತ್ಮೀಯ ಸ್ವಾಗತ ನೀಡಿದ್ದಾರೆ. ಕೆಲವು ದಿನಗಳ ಹಿಂದೆ ಅವರಿಗೆ ಸಿನ್ಹಾ ಆಹ್ವಾನ ನೀಡಿದ್ದರು.