ದೇಶರಾಹುಲ್ ಕುರಿತ ಬಿಜೆಪಿ ಪೋಸ್ಟರ್ ವಿರುದ್ಧ ನ್ಯಾಯಾಲಯದ ಮೆಟ್ಟಿಲೇರಿದ ಕಾಂಗ್ರೆಸ್ ನಾಯಕ!
ಪಕ್ಷದ ನಾಯಕ ರಾಹುಲ್ ಗಾಂಧಿ 'ನವಯುಗದ ರಾವಣ' ಎಂದು ಬಿಂಬಿಸುವ ಫೋಸ್ಟರ್ ಗೆ ಸಂಬಂಧಿಸಿದಂತೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಮತ್ತು ಪಕ್ಷದ ಐಟಿ ಸೆಲ್ ಉಸ್ತುವಾರಿ ಅಮಿತ್ ಮಾಳವಿಯಾ ವಿರುದ್ಧ ಕಾಂಗ್ರೆಸ್ ನಾಯಕರೊಬ್ಬರು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ.