ಬಿಜೆಪಿ ಬಂದ್

ಜಾರ್ಖಂಡ್ ಪರೀಕ್ಷೆ ವಿವಾದ: 18ನೇ ದಿನಕ್ಕೆ ಕಾಲಿಟ್ಟ ಪ್ರತಿಭಟನೆ: BJPಯಿಂದ ರಾಜ್ಯವ್ಯಾಪಿ ಬಂದ್, ABVP ಕಾರ್ಯಕರ್ತರು ವಶಕ್ಕೆ..!
JPSC-JSSC ವೇದಿಕೆಯಡಿ ಪ್ರತಿಭಟಿಸುತ್ತಿರುವ ವಿದ್ಯಾರ್ಥಿಗಳು ಹಾಗೂ ಜಾರ್ಖಂಡ್ ಸರ್ಕಾರದ ನಡುವೆ ಭಾನುವಾರ ನಡೆದ ಆರನೇ ಸುತ್ತಿನ ಮಾತುಕತೆಯೂ ಯಾವುದೇ ಒಮ್ಮತಕ್ಕೆ ಬರದೆ ವಿಫಲವಾಗಿದೆ.

ಕೋಮು ಘರ್ಷಣೆ: ಮದ್ದೂರು ಬಂದ್'ಗೆ ಕರೆ; ಮುಂಜಾಗ್ರತಾ ಕ್ರಮವಾಗಿ ಭದ್ರತೆ ಮತ್ತಷ್ಟು ಹೆಚ್ಚಳ; Video
ಮುನ್ನೆಚ್ಚರಿಕೆ ಕ್ರಮವಾಗಿ ನಾಲ್ವರು ಪೊಲೀಸ್ ವರಿಷ್ಠಾಧಿಕಾರಿಗಳು, ಹೆಚ್ಚುವರಿ ಎಸ್ಪಿಗಳು ಮತ್ತು ಕರ್ನಾಟಕ ರಾಜ್ಯ ಮೀಸಲು ಪೊಲೀಸ್ ಪಡೆಗಳು ಸೇರಿದಂತೆ ಸುಮಾರು 800 ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.

