ಬಿಜೆಪಿ ಬಿ ಟೀಮ್

ಕಾಂಗ್ರೆಸ್-ರಾಹುಲ್ ಗಾಂಧಿ 'BJPಯ ಬಿ-ಟೀಮ್': ಕೇರಳ ಸಿಎಂ ಪಿಣರಾಯಿ ವಿಜಯನ್
ದೇಶ

ಕಾಂಗ್ರೆಸ್-ರಾಹುಲ್ ಗಾಂಧಿ 'BJPಯ ಬಿ-ಟೀಮ್': ಕೇರಳ ಸಿಎಂ ಪಿಣರಾಯಿ ವಿಜಯನ್

ಕಾಂಗ್ರೆಸ್ ತುಷ್ಟೀಕರಣ ರಾಜಕೀಯ ಮಾಡುತ್ತಿದ್ದು, ಬಹುಸಂಖ್ಯಾತ ಮತ್ತು ಅಲ್ಪಸಂಖ್ಯಾತ ಕೋಮುವಾದದಲ್ಲಿ ತೊಡಗಿರುವ ಗುಂಪುಗಳ ಬೆಂಬಲವನ್ನು ಪಡೆಯಲು ಪ್ರಯತ್ನಿಸುತ್ತಿದೆ. CPI(M) ನೇತೃತ್ವದ ಎಲ್‌ಡಿಎಫ್ ಸರ್ಕಾರ ಯಾವುದೇ ರೀತಿಯ ಸಮುದಾಯವಾದ ರಾಜಕೀಯಕ್ಕೆ ವಿರೋಧವಾಗಿದೆ.

'ಆರ್ ಎಸ್ಎಸ್ ಚಡ್ಡಿ ಹಾಕಿಕೊಂಡು ಸಿಎಂ ಆಗಿದ್ದ ಶೆಟ್ಟರ್ ಕಾಂಗ್ರೆಸ್ ಸೇರಿದಾಕ್ಷಣ ಜಾತ್ಯಾತೀತವಾದಿಯಾದ್ರಾ?'
ರಾಜಕೀಯ

'ಆರ್ ಎಸ್ಎಸ್ ಚಡ್ಡಿ ಹಾಕಿಕೊಂಡು ಸಿಎಂ ಆಗಿದ್ದ ಶೆಟ್ಟರ್ ಕಾಂಗ್ರೆಸ್ ಸೇರಿದಾಕ್ಷಣ ಜಾತ್ಯಾತೀತವಾದಿಯಾದ್ರಾ?'

ಜಗದೀಶ ಶೆಟ್ಟರ್‌ ಆರ್‌ಎಸ್‌ಎಸ್‌ ತತ್ವ ಸಿದ್ಧಾಂತದಲ್ಲಿ ಬೆಳೆದು, ಬಿಜೆಪಿ ಪ್ರಗತಿಗೆ ಕಾರಣರಾದವರು. ಏಕಾಏಕಿ ಅವರನ್ನು ಕಾಂಗ್ರೆಸ್‌ ಮುಖಂಡರು ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡು, ಜಾತ್ಯತೀತ ಎಂದು ಪ್ರಮಾಣ ಪತ್ರ ನೀಡುತ್ತಾರೆ.