ದೇಶಅಮೇಥಿಗಿಂದು ರಾಹುಲ್ ಗಾಂಧಿ ಭೇಟಿ: 'ಬಿಜೆಪಿ ಓಡಿಸಿ, ಹಣದುಬ್ಬರ ತೊಲಗಿಸಿ' ಪಾದಯಾತ್ರೆಗೆ ಚಾಲನೆ
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಶನಿವಾರ ಉತ್ತರಪ್ರದೇಶದ ಅಮೇಥಿಗೆ ಭೇಟಿ ನೀಡಲಿದ್ದು, ಈ ವೇಳೆ 'ಬಿಜೆಪಿ ಭಗಾವೊ ಮೆಹಂಗೈ ಹಠಾವೋ' ('ಬಿಜೆಪಿ ಓಡಿಸಿ, ಹಣದುಬ್ಬರ ತೊಲಗಿಸಿ') ಪಾದಯಾತ್ರೆಗೆ ಚಾಲನೆ ನೀಡಲಿದ್ದಾರೆ.