ದೇಶಉನ್ನಾವೋ ಅತ್ಯಾಚಾರ ಪ್ರಕರಣ: ಬಿಜೆಪಿ ಉಚ್ಛಾಟಿತ ಶಾಸಕ ಸೆಂಗಾರ್ ಗೆ ಜೀವಿತಾವಧಿ ಶಿಕ್ಷೆ
ಉನ್ನಾವೋ ಬಾಲಕಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದಲ್ಲಿ ತಪ್ಪಿತಸ್ಥನಾಗಿರುವ ಉಚ್ಛಾಟಿತ ಬಿಜೆಪಿ ಶಾಸಕ ಕುಲದೀಪ್ ಸಿಂಗ್ ಸೆಂಗಾರ್ ಅವರಿಗೆ ದೆಹಲಿಯ ತೀಸ್ ಹಜಾರಿ ಕೋರ್ಟ್ ಜೀವಿತಾವಧಿ ಶಿಕ್ಷೆ ವಿಧಿಸಿ ಶುಕ್ರವಾರ ತೀರ್ಪು ನೀಡಿದೆ.