ದೇಶರಾಜಸ್ಥಾನ: ಬಿಜೆಪಿಯ ಮಾಜಿ ಶಾಸಕಿಗೆ ಬಂದೂಕು ತೋರಿಸಿ ಬೆದರಿಕೆ ಹಾಕಿದ ದುಷ್ಕರ್ಮಿಗಳು
ಬಿಜೆಪಿಯ ಮಾಜಿ ಶಾಸಕಿ ಅಮೃತಾ ಮೇಘವಾಲ್ ಅವರು ಅಜ್ಮೀರ್ನಿಂದ ರಾಜಸ್ಥಾನದ ಜಲೋರ್ಗೆ ತಮ್ಮ ಕಾರಿನಲ್ಲಿ ಪ್ರಯಾಣಿಸುತ್ತಿದ್ದಾಗ 4-5 ಅಪರಿಚಿತ ದುಷ್ಕರ್ಮಿಗಳು ಬಂದೂಕು ತೋರಿಸಿ ಬೆದರಿಕೆ ಹಾಕಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.